Kannada News Business arecanut price of cocoa and Betel Nut for November 21 in the major market is as follows
Arecanut Price 21 Nov: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ದರ ಮತ್ತು ಕೋಕೋ ರೇಟ್ ಹೀಗಿದೆ
Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 21ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ
Image Credit source: iStock Photo
Rakesh Nayak Manchi
Updated on:
Nov 21, 2023 | 9:15 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್ 21) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಹಳೆ ವೆರೈಟಿ ₹43500 ₹48500
ಕೋಕೋ ₹15000 ₹27500
ಭದ್ರಾವತಿ ಅಡಿಕೆ ಧಾರಣೆ
ರಾಶಿ ₹40199 ₹47119
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹44219 ₹46999
ಗೋಣಿಕೊಪ್ಪಲು ಅಡಿಕೆ ಸಿಪ್ಪೆ ಧಾರಣೆ
ಅಡಿಕೆ ಸಿಪ್ಪೆ ಧಾರಣೆ ₹4000 ₹4500
ಹೊನ್ನಾವರ ಅಡಿಕೆ ಧಾರಣೆ
ಹಳೆ ಚಾಲಿ ₹36000 ₹39000
ಹೊಸ ಚಾಲಿ ₹25000 ₹34000
ಪುತ್ತೂರು ಅಡಿಕೆ ಧಾರಣೆ
ಕೋಕೋ ₹11000 ₹25000
ಹೊಸ ವೆರೈಟಿ ₹27000 ₹36500
ಸಾಗರ ಅಡಿಕೆ ಧಾರಣೆ
ಚಾಲಿ ₹37899 ₹37899
ಕೆಂಪುಗೋಟು ₹33599 ₹33599
ರಾಶಿ ₹45009 ₹46899
ಸಿಪ್ಪೆಗೋಟು ₹12899 ₹21199
ಶಿವಮೊಗ್ಗ ಅಡಿಕೆ ಧಾರಣೆ
ರಾಶಿ ₹34869 ₹47179
ಸರಕು ₹51700 ₹79663
ಬೆಟ್ಟೆ ₹44000 ₹52600
ಗೊರಬಲು ₹18200 ₹37089
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31900 ₹34808
ಚಾಲಿ ₹37799 ₹40139
ಕೋಕೋ ₹29099 ₹32799
ಕೆಂಪುಗೋಟು ₹32289 ₹33800
ರಾಶಿ ₹43099 ₹46569
ತಟ್ಟಿಬೆಟ್ಟೆ ₹38509 ₹45889
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹35699 ₹42599
ಬಿಳಿಗೋಟು ₹29899 ₹35742
ಚಾಲಿ ₹37011 ₹40711
ಕೆಂಪುಗೋಟು ₹33383 ₹34431
ರಾಶಿ ₹44629 ₹48009
ಯಲ್ಲಾಪುರ ಅಡಿಕೆ ಧಾರಣೆ
ಅಪಿ ₹58779 ₹58799
ಬಿಳಿಗೋಟು ₹23899 ₹35599
ಚಾಲಿ ₹35580 ₹40899
ಕೋಕೋ ₹18099 ₹32099
ಕೆಂಪುಗೋಟು ₹24899 ₹36120
ರಾಶಿ ₹44500 ₹54819
ತಟ್ಟಿಬೆಟ್ಟೆ ₹37009 ₹44299
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.