Arecanut Price 10 July: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕೋಕೋ ರೇಟ್ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 10) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 10 July: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕೋಕೋ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ಧಾರಣೆ
Image Credit source: istock
Rakesh Nayak Manchi

Updated on: Jul 10, 2023 | 6:50 PM

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕೋಕೋ ಬೆಲೆಯಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಹೀಗಾಗಿ ಬೆಳೆಗಾರರು ಪ್ರತಿನಿತ್ಯ ಕೋಕೋ ಹಾಗೂ ಅಡಿಕೆ ಧಾರಣೆ (Arecanut Price today) ಹೇಗಿದೆ ಎಂದು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದು (ಜುಲೈ 10) ಅಡಿಕೆ ದರ ಎಷ್ಟಿದೆ? ಮಾಹಿತಿ ಇಲ್ಲಿದೆ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹41500
  • ಹಳೆ ವೆರೈಟಿ ₹46000 ₹49000

ಗುಬ್ಬಿ ಅಡಿಕೆ ಧಾರಣೆ

  • ಬೆಟ್ಟೆ ₹28000 ₹28000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29099 ₹32989
  • ಕೋಕೋ ₹21619 ₹33699
  • ಫ್ಯಾಕ್ಟರಿ ₹14029 ₹22702
  • ಹಳೆ ಚಾಲಿ ₹37509 ₹40988
  • ಹೊಸ ಚಾಲಿ ₹37109 ₹39029

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40999 ₹47389
  • ಬಿಳಿಗೋಟು ₹23899 ₹34609
  • ಚಾಲಿ ₹36809 ₹40108
  • ಕೆಂಪುಗೋಟು ₹28699 ₹37901
  • ರಾಶಿ ₹46898 ₹52808

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Mon, 10 July 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us