AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 12 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 12) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 12 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 12, 2023 | 6:19 PM

Share

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಏರುಪೇರಾಗುತ್ತಿರುತ್ತದೆ. ಹೀಗಾಗಿ ಬೆಳೆಗಾರರು ಪ್ರತಿನಿತ್ಯ ಅಡಿಕೆ ರೇಟ್ ಹೇಗಿದೆ ಎಂದು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 12) ಅಡಿಕೆ ದರ ಹೇಗಿದೆ? ಮಾಹಿತಿ ಇಲ್ಲಿದೆ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹42500
  • ಹಳೆ ವೆರೈಟಿ ₹46000 ₹49000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹42500
  • ಹಳೆ ವೆರೈಟಿ ₹40000 ₹49000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31069 ₹34399
  • ಕೋಕೋ ₹25090 ₹35019
  • ಫ್ಯಾಕ್ಟರಿ ₹14609 ₹22969
  • ಹಳೆ ಚಾಲಿ ₹37399 ₹41039
  • ಹೊಸ ಚಾಲಿ ₹36099 ₹39869

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40601 ₹49839
  • ಬಿಳಿಗೋಟು ₹26099 ₹36000
  • ಚಾಲಿ ₹37099 ₹40799
  • ಕೆಂಪುಗೋಟು ₹34199 ₹36399
  • ರಾಶಿ ₹46289 ₹52499

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್