AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 7 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 7) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 7 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ಧಾರಣೆ
Rakesh Nayak Manchi
Rakesh Nayak Manchi|

Updated on: Jul 07, 2023 | 6:28 PM

Share

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಯಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಕೋಕೋ ಧಾರಣೆಯಲ್ಲೂ ಏಳಿರಿಳಿತವಾಗುತ್ತಿರುತ್ತದೆ. ಹೀಗಾಗಿ ಕೋಕೋ ಹಾಗೂ ಅಡಿಕೆ ಬೆಳೆಗಾರರು ಪ್ರತಿನಿತ್ಯ ಅಡಿಕೆ ಧಾರಣೆ (Arecanut Price today) ಹೇಗಿದೆ ಎಂದು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದು (ಜುಲೈ 7) ಅಡಿಕೆ ರೇಟ್ ಎಷ್ಟಿದೆ? ಮಾಹಿತಿ ಇಲ್ಲಿದೆ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29,999 ₹33,099
  • ಕೋಕೋ ₹21,509 ₹34,509
  • ಫ್ಯಾಕ್ಟರಿ ₹14,509 ₹22,701
  • ಹಳೆ ಚಾಲಿ ₹38,899 ₹41,009
  • ಹೊಸ ಚಾಲಿ ₹36,999 ₹38,969

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆ ವೆರೈಟಿ ₹40,000 ₹49,000

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹48,199 ₹55,399

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹45,000 ₹55,382
  • ಗೊರಬಲು ₹18,000 ₹42,399
  • ರಾಶಿ ₹39,201 ₹56,299
  • ಸರಕು ₹50,599 ₹82,496

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿ ಗೊಟು ₹30,099 ₹35,099
  • ಚಾಲಿ ₹36,899 ₹40,009
  • ಕೋಕೋ ₹28,099 ₹33,899
  • ಹಳೆ ಚಾಲಿ ₹38,009 ₹39,388
  • ಕೆಂಪು ಗೋಟು ₹31,099 ₹34,699
  • ರಾಶಿ ₹46,099 ₹53,499
  • ತಟ್ಟಿ ಬೆಟ್ಟೆ ₹41,669 ₹52,009

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39,099 ₹46,669
  • ಬಿಳಿ ಗೊಟು ₹23,799 ₹34,309
  • ಚಾಲಿ ₹34,009 ₹40,338
  • ಕೆಂಪು ಗೋಟು ₹22,589 ₹37,499
  • ರಾಶಿ ₹46,699 ₹52,499

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹54,399 ₹57,179
  • ಬಿಳಿ ಗೊಟು ₹24,899 ₹36,299
  • ಚಾಲಿ ₹36,369 ₹39,599
  • ಕೋಕೋ ₹18,899 ₹34,099
  • ಕೆಂಪು ಗೋಟು ₹29,899 ₹35,699
  • ರಾಶಿ ₹46,299 ₹54,309
  • ತಟ್ಟಿ ಬೆಟ್ಟೆ ₹41,499 ₹48,617

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ