AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಫೆಬ್ರವರಿ 15 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ

ಫೆಬ್ರವರಿ 15 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಫೆಬ್ರವರಿ 15 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ದರ ಹಾಗೂ ಕೋಕೋ ಧಾರಣೆImage Credit source: Getty Images
Rakesh Nayak Manchi
Rakesh Nayak Manchi|

Updated on: Feb 15, 2024 | 6:58 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಫೆಬ್ರವರಿ 15) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹34,000

ಬೆಳ್ತಂಗಡಿ ಅಡಿಕೆ ಧಾರಣೆ

  • ಹೊಸ ವೆರೈಟಿ ₹29,500 ₹32,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹45,179 ₹48,439

ಕುಮಟಾ ಅಡಿಕೆ ಧಾರಣೆ

  • ಕೋಕೋ ₹13,501 ₹29,569
  • ಚಿಪ್ಪು ₹21,611 ₹31,689
  • ಹಣ್ಣು ₹28,001 ₹32,419

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹26,500 ₹34,500

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹10,690 ₹17,266
  • ಬಿಳಿಗೋಟು ₹19,290 ₹25,599
  • ಕೆಂಪು ಗೋಟು ₹24,099 ₹35,699
  • ಕೋಕೋ ₹14,899 ₹24,989
  • ರಾಶಿ ₹29,499 ₹47,801
  • ಚಾಲಿ ₹24,699 ₹35,199

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹41,000 ₹53,659
  • ಸರಕು ₹45,500 ₹83,396
  • ಗೊರಬಲು ₹20,019 ₹38,000
  • ರಾಶಿ ₹25,099 ₹48,299

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26,299 ₹28,989
  • ಕೆಂಪು ಗೋಟು ₹31,289 ₹35,689
  • ಕೋಕೋ ₹25,299 ₹29,099
  • ತಟ್ಟಿ ಬೆಟ್ಟೆ ₹39,099 ₹43,219
  • ರಾಶಿ ₹42,809 ₹47,099
  • ಚಾಲಿ ₹35,399 ₹37,099
  • ಹಣ್ಣು ₹30,579 ₹36,899

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹24,499 ₹31,099
  • ಕೆಂಪು ಗೋಟು ₹26,905 ₹31,298
  • ಬೆಟ್ಟೆ ₹38,218 ₹44,208
  • ರಾಶಿ ₹43,039 ₹46,692
  • ಚಾಲಿ ₹35,007 ₹38,339

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹22,899 ₹29,069
  • ಅಪಿ ₹55,369 ₹65,000
  • ಕೆಂಪು ಗೋಟು ₹23,050 ₹37,719
  • ಕೋಕಾ ₹14,899 ₹28,399
  • ತಟ್ಟಿ ಬೆಟ್ಟೆ ₹35,140 ₹43,609
  • ರಾಶಿ ₹43,940 ₹54,889
  • ಚಾಲಿ ₹31,899 ₹38,509

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!