AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಫೆಬ್ರವರಿ 19 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ

ಫೆಬ್ರವರಿ 19 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಫೆಬ್ರವರಿ 19 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
Rakesh Nayak Manchi|

Updated on: Feb 19, 2024 | 7:14 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಫೆಬ್ರವರಿ 19) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹33,500

ಚಿತ್ರದುರ್ಗ ಅಡಿಕೆ ಧಾರಣೆ

  • ಅಪಿ ₹46,801 ₹47,202
  • ಕೆಂಪು ಗೋಟು ₹29,119 ₹29,559
  • ಬೆಟ್ಟೆ ₹35,629 ₹36,089
  • ರಾಶಿ ₹46,339 ₹46,779

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹34,000

ಕುಮಟಾ ಅಡಿಕೆ ಧಾರಣೆ

  • ಕೋಕೋ ₹16,019 ₹25,099
  • ಚಿಪ್ಪು ₹24,089 ₹29,999
  • ಫ್ಯಾಕ್ಟರಿ ₹11,019 ₹19,599
  • ಹಣ್ಣು ₹29,509 ₹33,019

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹10,789 ₹17,259
  • ಬಿಳಿಗೋಟು ₹15,899 ₹26,899
  • ಕೆಂಪು ಗೋಟು ₹22,899 ₹34,199
  • ಕೋಕಾ ₹15,669 ₹27,319
  • ರಾಶಿ ₹27,899 ₹47,939
  • ಚಾಲಿ ₹29,011 ₹34,599

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46,069 ₹54,799
  • ಸರಕು ₹46,010 ₹81,396
  • ಗೊರಬಲು ₹17,050 ₹32,299
  • ರಾಶಿ ₹34,179 ₹47,950

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26,890 ₹30,699
  • ಕೆಂಪು ಗೋಟು ₹30,619 ₹38,309
  • ಕೋಕೋ ₹24,699 ₹28,000
  • ತಟ್ಟಿ ಬೆಟ್ಟೆ ₹39,409 ₹46,499
  • ರಾಶಿ ₹43,089 ₹46,899
  • ಚಾಲಿ ₹35,469 ₹36,599
  • ಹಣ್ಣು ₹30,659 ₹33,899

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹25,699 ₹31,099
  • ಕೆಂಪು ಗೋಟು ₹29,099 ₹33,218
  • ಬೆಟ್ಟೆ ₹38,208 ₹43,899
  • ರಾಶಿ ₹43,299 ₹46,941
  • ಚಾಲಿ ₹36,508 ₹38,311

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹20,122 ₹30,706
  • ಅಪಿ ₹54,689 ₹63,269
  • ಕೆಂಪು ಗೋಟು ₹22,899 ₹35,195
  • ಕೋಕೋ ₹13,109 ₹24,601
  • ತಟ್ಟಿ ಬೆಟ್ಟೆ ₹33,410 ₹42,019
  • ರಾಶಿ ₹43,199 ₹54,069
  • ಚಾಲಿ ₹31,399 ₹37,649

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?