AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಅಡಿಕೆ ಧಾರಣೆ | ಫೆಬ್ರವರಿ 20 | ಕೋಕೋ ದರ ಹೀಗಿದೆ

ಫೆಬ್ರವರಿ 20 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಅಡಿಕೆ ಧಾರಣೆ | ಫೆಬ್ರವರಿ 20 | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
Rakesh Nayak Manchi|

Updated on: Feb 20, 2024 | 7:05 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಫೆಬ್ರವರಿ 20) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹33,500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹35,199 ₹47,949

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹46,679 ₹48,379

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹34,000

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹37,946 ₹37,946

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11,500 ₹26,000
  • ಹೊಸ ವೆರೈಟಿ ₹26,500 ₹34,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹11,689 ₹17,266
  • ಬಿಳಿಗೋಟು ₹23,251 ₹23,380
  • ಕೆಂಪು ಗೋಟು ₹26,989 ₹35,819
  • ಕೋಕೋ ₹24,699 ₹28,199
  • ರಾಶಿ ₹38,949 ₹47,439
  • ಚಾಲಿ ₹30,561 ₹31,899

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹35,069 ₹52,599
  • ಸರಕು ₹51,100 ₹81,696
  • ಗೊರಬಲು ₹11,568 ₹35,006
  • ರಾಶಿ ₹26,006 ₹48,099

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26,099 ₹30,649
  • ಕೆಂಪು ಗೋಟು ₹30,199 ₹37,109
  • ಕೋಕೋ ₹26,099 ₹27,299
  • ತಟ್ಟಿ ಬೆಟ್ಟೆ ₹39,009 ₹46,009
  • ರಾಶಿ ₹44,219 ₹47,089
  • ಚಾಲಿ ₹35,309 ₹36,639
  • ಹಣ್ಣು ₹30,569 ₹33,939

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹25,699 ₹31,133
  • ಕೆಂಪು ಗೋಟು ₹25,099 ₹31,133
  • ಬೆಟ್ಟೆ ₹38,098 ₹45,599
  • ರಾಶಿ ₹43,009 ₹46,961
  • ಚಾಲಿ ₹35,108 ₹38,722

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹21,069 ₹30,899
  • ಅಪಿ ₹57,599 ₹60,989
  • ಕೆಂಪು ಗೋಟು ₹24,099 ₹34,666
  • ಕೋಕೋ ₹14,099 ₹28,899
  • ತಟ್ಟಿ ಬೆಟ್ಟೆ ₹35,999 ₹42,690
  • ರಾಶಿ ₹43,096 ₹54,869
  • ಚಾಲಿ ₹31,599 ₹37,555

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್