TV9 Kannada Business Arecanut price today Check here betel nut and cocoa price on February 6 in major markets of Karnataka as follows
Adike Rate: ಫೆಬ್ರವರಿ 6 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಫೆಬ್ರವರಿ 6 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: Getty Images
Rakesh Nayak Manchi
Updated on:
Feb 06, 2024 | 9:14 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ (ಫೆಬ್ರವರಿ 6) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹18,000 ₹28,500
ಹೊಸ ವೆರೈಟಿ ₹28,500 ₹35,000
ಬೆಳ್ತಂಗಡಿ ಅಡಿಕೆ ಧಾರಣೆ
ಕೋಕೋ ₹26,000 ₹28,000
ಹೊಸ ವೆರೈಟಿ ₹27,700 ₹34,000
ಭದ್ರಾವತಿ ಅಡಿಕೆ ಧಾರಣೆ
ರಾಶಿ ₹36,199 ₹48,899
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹46,012 ₹49,219
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹25,000 ₹35,000
ಮಾಲೂರು ಅಡಿಕೆ ಧಾರಣೆ
ಬೇರೆ ₹80,000 ₹90,000
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹26,500 ₹35,000
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹40,099 ₹55,199
ಸರಕು ₹46,659 ₹82,500
ಗೊರಬಲು ₹18,000 ₹36,000
ರಾಶಿ ₹28,299 ₹48,699
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೊಟು ₹28,699 ₹31,589
ಕೆಂಪು ಗೋಟು ₹30,869 ₹35,899
ಕೋಕೋ ₹27,899 ₹33,019
ತಟ್ಟಿ ಬೆಟ್ಟೆ ₹41,899 ₹46,309
ರಾಶಿ ₹44,899 ₹47,449
ಚಾಲಿ ₹35,509 ₹37,299
ಹಣ್ಣು ₹30,119 ₹36,511
ಶಿರಸಿ ಅಡಿಕೆ ಧಾರಣೆ
ಬಿಳಿಗೋಟು ₹23,591 ₹33,108
ಕೆಂಪು ಗೋಟು ₹28,800 ₹36,829
ಬೆಟ್ಟೆ ₹38,698 ₹43,209
ರಾಶಿ ₹43,508 ₹48,099
ಚಾಲಿ ₹35,709 ₹38,800
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೊಟು ₹24,109 ₹33,819
ಅಪಿ ₹54,000 ₹59,169
ಕೆಂಪು ಗೋಟು ₹26,899 ₹37,519
ಕೋಕೋ ₹18,900 ₹31,299
ತಟ್ಟಿ ಬೆಟ್ಟೆ ₹37,161 ₹46,009
ರಾಶಿ ₹46,888 ₹53,369
ಚಾಲಿ ₹33,801 ₹39,088
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.