AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate Today: ಇಂದಿನ ಅಡಿಕೆ ಧಾರಣೆ | ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ದರ ಮತ್ತು ಕೋಕೋ ರೇಟ್ ಹೇಗಿದೆ

ಜನವರಿ 16ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಹಾಗದರೆ ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಧಾರಣೆ (16-01-2024) ಹಾಗೂ ಕೋಕೋ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate Today: ಇಂದಿನ ಅಡಿಕೆ ಧಾರಣೆ | ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ದರ ಮತ್ತು ಕೋಕೋ ರೇಟ್ ಹೇಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: iStock Photo
Rakesh Nayak Manchi
Rakesh Nayak Manchi|

Updated on: Jan 16, 2024 | 8:15 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ, ಬಂಟ್ವಾಳ, ಶಿವಮೊಗ್ಗ, ಯಲ್ಲಾಪುರ, ಶಿರಸಿ ಸೇರಿದಂತೆ ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಜನವರಿ 16) ಅಡಿಕೆ ಧಾರಣ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18000 ₹28500
  • ಹೊಸ ವೆರೈಟಿ ₹28500 ₹37000
  • ಹಳೆ ವೆರೈಟಿ ₹42000 ₹44500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹37199 ₹49769

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹47099 ₹49800

ಗೋಣಿಕೊಪ್ಪಲು ಅಡಿಕೆ ಸಿಪ್ಪೆ ದರ

  • ಅಡಿಕೆ ಸಿಪ್ಪೆ ₹5200 ₹5200

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹35000 ₹38500
  • ಹೊಸ ಚಾಲಿ ₹29000 ₹35000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25000 ₹37000
  • ಹಳೆ ವೆರೈಟಿ ₹30000 ₹44500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹27000 ₹36500

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹27739 ₹27739
  • ಚಾಲಿ ₹32989 ₹38019
  • ಕೋಕೋ ₹33989 ₹33989
  • ಕೆಂಪುಗೋಟು ₹36439 ₹36439
  • ರಾಶಿ ₹45009 ₹49149
  • ಸಿಪ್ಪೆಗೋಟು ₹21099 ₹21099

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹42800 ₹55599
  • ಗೊರಬಲು ₹16559 ₹39199
  • ರಾಶಿ ₹34009 ₹49998
  • ಸರಕು ₹53600 ₹80896

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38699 ₹46119
  • ಬಿಳಿಗೋಟು ₹30499 ₹35208
  • ಚಾಲಿ ₹37239 ₹40738
  • ಕೆಂಪುಗೋಟು ₹30218 ₹37099
  • ರಾಶಿ ₹45608 ₹49109

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹58269 ₹60595
  • ಬಿಳಿಗೋಟು ₹24899 ₹34691
  • ಚಾಲಿ ₹34399 ₹40511
  • ಕೋಕೋ ₹18869 ₹31160
  • ಕೆಂಪುಗೋಟು ₹26899 ₹37009
  • ರಾಶಿ ₹48019 ₹54437
  • ತಟ್ಟಿಬೆಟ್ಟೆ ₹36919 ₹47309

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?