AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ರೇಟ್ ಹೀಗಿದೆ

ಮಾರ್ಚ್ 18 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: Pixabay
Rakesh Nayak Manchi
Rakesh Nayak Manchi|

Updated on: Mar 18, 2024 | 6:27 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಮಾರ್ಚ್ 18) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹34,500

ಹೊನ್ನಾಳ್ಳಿ ಅಡಿಕೆ ಧಾರಣೆ

  • ರಾಶಿ ₹48,566 ₹48,566

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹35,000

ಕುಮಟಾ ಅಡಿಕೆ ಧಾರಣೆ

  • ಕೋಕೋ ₹11,569 ₹23,999
  • ಚಿಪ್ಪು ₹23,569 ₹28,099
  • ಫ್ಯಾಕ್ಟರಿ ₹10,869 ₹21,599
  • ಹಣ್ಣು ₹30,099 ₹34,599

ಪಾವಗಡ ಅಡಿಕೆ ಧಾರಣೆ

  • ಕೆಂಪು ₹38,000 ₹41,500

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹9,999 ₹18,199
  • ಬಿಳಿಗೋಟು ₹12,989 ₹26,699
  • ಕೆಂಪು ಗೋಟು ₹18,899 ₹32,599
  • ಕೋಕೋ ₹14,699 ₹26,899
  • ರಾಶಿ ₹29,199 ₹48,569
  • ಚಾಲಿ ₹24,610 ₹34,510

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹42,000 ₹53,350
  • ಸರಕು ₹48,100 ₹81,200
  • ಗೊರಬಲು ₹15,166 ₹32,869
  • ರಾಶಿ ₹32,009 ₹49,089

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹25,000 ₹29,009
  • ಕೆಂಪು ಗೋಟು ₹30,689 ₹31,889
  • ಕೋಕೋ ₹24,400 ₹29,000
  • ತಟ್ಟಿ ಬೆಟ್ಟೆ ₹37,099 ₹45,809
  • ರಾಶಿ ₹43,899 ₹46,509
  • ಚಾಲಿ ₹34,699 ₹36,299
  • ಹಣ್ಣು ₹31,869 ₹35,869

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹23,109 ₹31,613
  • ಕೆಂಪು ಗೋಟು ₹22,199 ₹32,899
  • ಬೆಟ್ಟೆ ₹37,260 ₹42,369
  • ರಾಶಿ ₹43,160 ₹46,809
  • ಚಾಲಿ ₹31,608 ₹35,791

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹22,899 ₹30,090
  • ಅಪಿ ₹54,629 ₹67,569
  • ಕೆಂಪು ಗೋಟು ₹26,899 ₹34,350
  • ಕೋಕೋ ₹16,899 ₹28,899
  • ತಟ್ಟಿ ಬೆಟ್ಟೆ ₹36,699 ₹43,101
  • ರಾಶಿ ₹43,119 ₹54,029
  • ಚಾಲಿ ₹32,012 ₹38,201

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ