Adike Rate: ಮಾರ್ಚ್ 19 ರ ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ಬೆಲೆ ಹೀಗಿದೆ

ಮಾರ್ಚ್ 19 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಮಾರ್ಚ್ 19 ರ ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ಬೆಲೆ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: freepik
Follow us
Rakesh Nayak Manchi
|

Updated on: Mar 19, 2024 | 6:30 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಮಾರ್ಚ್ 19) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹34,500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹40,399 ₹48,699

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹35,000

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹32,368 ₹32,368

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11,500 ₹26,000
  • ಹೊಸ ವೆರೈಟಿ ₹26,500 ₹35,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹14,215 ₹18,099
  • ಬಿಳಿಗೋಟು ₹23,499 ₹25,409
  • ಕೆಂಪು ಗೋಟು ₹30,299 ₹34,189
  • ಕೋಕೋ ₹24,989 ₹28,099
  • ರಾಶಿ ₹34,699 ₹47,659
  • ಚಾಲಿ ₹30,899 ₹33,899

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹44,110 ₹54,789
  • ಸರಕು ₹48,200 ₹81,660
  • ಗೊರಬಲು ₹18,000 ₹37,869
  • ರಾಶಿ ₹24,406 ₹48,759

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹25,289 ₹31,099
  • ಕೆಂಪು ಗೋಟು ₹31,089 ₹32,889
  • ಕೋಕೋ ₹24,399 ₹28,799
  • ತಟ್ಟಿ ಬೆಟ್ಟೆ ₹35,309 ₹44,899
  • ರಾಶಿ ₹42,669 ₹46,800
  • ಚಾಲಿ ₹35,609 ₹37,239
  • ಹಣ್ಣು ₹33,299 ₹36,699

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹23,699 ₹30,499
  • ಕೆಂಪು ಗೋಟು ₹24,899 ₹28,699
  • ಬೆಟ್ಟೆ ₹37,599 ₹43,899
  • ರಾಶಿ ₹42,218 ₹47,099
  • ಚಾಲಿ ₹30,791 ₹35,711

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ