AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ಬೆಲೆ ಹೀಗಿದೆ

ಮಾರ್ಚ್ 25 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ಬೆಲೆ ಹೀಗಿದೆ
ಅಡಿಕೆ ಧಾರಣೆ
Rakesh Nayak Manchi
|

Updated on: Mar 25, 2024 | 8:36 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಮಾರ್ಚ್ 25) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18000 ₹28500
  • ಹೊಸ ವೆರೈಟಿ ₹28500 ₹36500
  • ಹಳೆ ವೆರೈಟಿ ₹36500 ₹44000

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11500 ₹26000
  • ಹೊಸ ವೆರೈಟಿ ₹26500 ₹36500

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹50000 ₹55000

ಚನ್ನಗಿರಿ ಮಾರುಕಟ್ಟೆ ಧಾರಣೆ

  • ರಾಶಿ ₹45399 ₹49500

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹26099 ₹31859
  • ಬೆಟ್ಟೆ ₹46500 ₹54400
  • ರಾಶಿ ₹29099 ₹47709
  • ಸರಕು ₹77700 ₹82610

ಶಿರಸಿ ಅಡಿಕೆ ಧಾರಣೆ

  • ಕೆಂಪುಗೋಟು ₹23696 ₹31899
  • ಚಾಲಿ ₹31699 ₹35799
  • ಬೆಟ್ಟೆ ₹37989 ₹42891
  • ಬಿಳೆ ಗೋಟು ₹23309 ₹30270
  • ರಾಶಿ ₹42608 ₹47799

ತೀರ್ಥಹಳ್ಳಿ ಅಡಿಕೆ ಧಾರಣೆ

  • ಬೆಟ್ಟೆ ₹46,501 ₹52,699
  • ಸರಕು ₹58,009 ₹82,300
  • ಗೊರಬಲು ₹28,009 ₹32,111
  • ರಾಶಿ ₹30,899 ₹49,209
  • ಇಡಿ ₹34,166 ₹49,209

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹55000 ₹69885
  • ಕೆಂಪುಗೋಟು ₹24099 ₹33690
  • ಕೋಕೋ ₹14912 ₹26122
  • ಚಾಲಿ ₹31212 ₹38889
  • ತಟ್ಟಿಬೆಟ್ಟೆ ₹35899 ₹42799
  • ಬಿಳೆ ಗೋಟು ₹20405 ₹30531
  • ರಾಶಿ ₹43299 ₹54669

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?