AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಇಂದಿನ ಅಡಿಕೆ ದರ | ಕೋಕೋ ರೇಟ್ ಹೀಗಿದೆ

ಮಾರ್ಚ್ 26 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಇಂದಿನ ಅಡಿಕೆ ದರ | ಕೋಕೋ ರೇಟ್ ಹೀಗಿದೆ
ಅಡಿಕೆ ಧಾರಣೆImage Credit source: freepik
Rakesh Nayak Manchi
|

Updated on: Mar 26, 2024 | 6:29 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಮಾರ್ಚ್ 26) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18000 ₹28500
  • ಹೊಸ ವೆರೈಟಿ ₹28500 ₹36500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11500 ₹26000
  • ಹೊಸ ವೆರೈಟಿ ₹26500 ₹36500

ಚಿತ್ರದುರ್ಗ ಅಡಿಕೆ ಧಾರಣೆ

  • ಅಪಿ ₹47739 ₹48169
  • ಕೆಂಪುಗೋಟು ₹28409 ₹28810
  • ಬೆಟ್ಟೆ ₹33619 ₹34059
  • ರಾಶಿ ₹47229 ₹47689

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹40899 ₹49000

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹18009 ₹34107
  • ಬೆಟ್ಟೆ ₹47000 ₹47000
  • ರಾಶಿ ₹29199 ₹47569

ಸಿದ್ದಾಪುರ ಅಡಿಕೆ ಧಾರಣೆ

  • ಕೆಂಪುಗೋಟು ₹30389 ₹33699
  • ಕೋಕೋ ₹24699 ₹27199
  • ಚಾಲಿ ₹35399 ₹36699
  • ತಟ್ಟಿಬೆಟ್ಟೆ ₹32689 ₹36300
  • ಬಿಳೆ ಗೋಟು ₹25999 ₹28809
  • ರಾಶಿ ₹42899 ₹46239
  • ಹೊಸ ಚಾಲಿ ₹32699 ₹36339

ಶಿರಸಿ ಅಡಿಕೆ ಧಾರಣೆ

  • ಕೆಂಪುಗೋಟು ₹22199 ₹34099
  • ಚಾಲಿ ₹31509 ₹35761
  • ಬೆಟ್ಟೆ ₹30130 ₹41299
  • ಬಿಳೆ ಗೋಟು ₹21799 ₹29737
  • ರಾಶಿ ₹42098 ₹46609

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್