Adike Rate: ಫೆಬ್ರವರಿ 23 ರ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ

ಫೆಬ್ರವರಿ 23 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಫೆಬ್ರವರಿ 23 ರ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ದರ ಮತ್ತು ಕೋಕೋ ಬೆಲೆ
Image Credit source: Getty Images
Rakesh Nayak Manchi

Updated on: Feb 23, 2024 | 7:46 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಫೆಬ್ರವರಿ 23) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18000 ₹28500
  • ಹೊಸ ವೆರೈಟಿ ₹28500 ₹33000
  • ಹಳೆ ವೆರೈಟಿ ₹33000 ₹42500

ಬೆಳ್ತಂಗಡಿ ಅಡಿಕೆ ಧಾರಣೆ

  • ಹೊಸ ವೆರೈಟಿ ₹29500 ₹32000
  • ಹಳೆ ವೆರೈಟಿ ₹35500 ₹39000

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹15689 ₹32169
  • ಬೆಟ್ಟೆ ₹46440 ₹53009
  • ರಾಶಿ ₹30009 ₹47899
  • ಸರಕು ₹57320 ₹82700

ಸಿದ್ದಾಪುರ ಅಡಿಕೆ ಧಾರಣೆ

  • ಕೆಂಪುಗೋಟು ₹30699 ₹34099
  • ಕೋಕೋ ₹24299 ₹26799
  • ಚಾಲಿ ₹34009 ₹37199
  • ತಟ್ಟಿಬೆಟ್ಟೆ ₹39109 ₹42469
  • ಬಿಳಿಗೋಟು ₹25299 ₹28119
  • ರಾಶಿ ₹43019 ₹46579
  • ಹೊಸ ಚಾಲಿ ₹29059 ₹34099

ಕೊಪ್ಪ ಅಡಿಕೆ ಧಾರಣೆ

  • ಈಡಿ ₹33179 ₹48099
  • ಗೊರಬಲು ₹18199 ₹32179
  • ಬೆಟ್ಟೆ ₹40099 ₹53629
  • ಸರಕು ₹54009 ₹75029

ಕುಮಟಾ ಅಡಿಕೆ ಧಾರಣೆ

  • ಕೋಕೋ ₹16019 ₹25509
  • ಚಿಪ್ಪು ₹11161 ₹28809
  • ಫ್ಯಾಕ್ಟರಿ ₹11161 ₹19239
  • ಹಳೆ ಚಾಲಿ ₹32999 ₹36899
  • ಹೊಸ ಚಾಲಿ ₹29999 ₹33099

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us