ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು

ಈ ವರ್ಷದ ರಾಷ್ಟ್ರೀಯ ಬಯೋಸ್ಪೆಕ್ಟ್ರಂ ಸಮೀಕ್ಷೆಯಲ್ಲಿ 40 ಇನ್ಕ್ಯುಬೇಟರುಗಳನ್ನು ಅಂತಿಮ ಸುತ್ತಿನಲ್ಲಿ ಪರಿಗಣಿಸಲಾಗಿತ್ತು. ರಾಜ್ಯದಲ್ಲಿ ನವೋದ್ಯಮಗಳಿಗೆ ಅಗತ್ಯವಾದ ಕಾರ್ಯ ಪರಿಸರವನ್ನು ಸೃಷ್ಟಿಸಲಾಗಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ.

ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ  ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು
ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 04, 2022 | 5:18 PM

ಬೆಂಗಳೂರು: ರಾಜ್ಯ ಸರಕಾರದ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬೆಂಬಲ ಪಡೆದಿರುವ ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ (ಬಿಬಿಸಿ) ಮತ್ತು ಸೆಂಟರ್ ಫಾರ್ ಸೆಲ್ಯುಲರ್ ಅಂಡ್ ಮಾಲಿಕ್ಯುಲರ್ ಪ್ಲಾಟ್ ಫಾರಂಸ್ (ಸಿ-ಕ್ಯಾಂಪ್), ಬಯೋ ಸ್ಪೆಕ್ಟ್ರಮ್ ವಾರ್ಷಿಕ ಸಮೀಕ್ಷೆಯಲ್ಲಿ (BioSpectrum Excellence Awards) ಸಾರ್ವಜನಿಕ ವಲಯ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿವೆ.

ಐಟಿ- ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr. Ashwathnarayan CN, Minister for Higher Education, IT & BT, Science & Technology) ಶನಿವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಸರಕಾರದ ಕರ್ನಾಟಕ ಇನ್ನೋವೇಟೀವ್ ಟೆಕ್ನೊಲಾಜಿಕಲ್ ಸೊಸೈಟಿಯ (ಕಿಟ್ಸ್) ಬೆಂಬಲ ಹೊಂದಿರುವ ‘ಮಣಿಪಾಲ್ ಬಯೋ ಇನ್ಕ್ಯುಬೇಟರ್’ ಸಂಸ್ಥೆಯು ಖಾಸಗಿ ವಲಯದಡಿಯಲ್ಲಿ ಐದನೇ ಸ್ಥಾನ ಗಳಿಸಿದೆ’ ಎಂದು ತಿಳಿಸಿದ್ದಾರೆ.

ಬಿಬಿಸಿ ಮತ್ತು ಸಿ-ಕ್ಯಾಂಪ್ ಎರಡೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಉಪಕ್ರಮಗಳಾಗಿದ್ದು, ಇವುಗಳಿಗೆ ಕಿಟ್ಸ್ ಮೂಲಕ ಬೆಂಬಲ ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Also Read:

ಘನಘೋರ ತಪ್ಪನ್ನು ಒಪ್ಪಿಕೊಂಡ ಆ್ಯಸಿಡ್ ನಾಗೇಶ, ಆಸ್ಪತ್ರೆಯಲ್ಲಿ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ ಭಯಾನಕ ಕಥನ

ಈ ವರ್ಷದ ರಾಷ್ಟ್ರೀಯ ಬಯೋಸ್ಪೆಕ್ಟ್ರಂ ಸಮೀಕ್ಷೆಯಲ್ಲಿ 40 ಇನ್ಕ್ಯುಬೇಟರುಗಳನ್ನು ಅಂತಿಮ ಸುತ್ತಿನಲ್ಲಿ ಪರಿಗಣಿಸಲಾಗಿತ್ತು. ರಾಜ್ಯದಲ್ಲಿ ನವೋದ್ಯಮಗಳಿಗೆ ಅಗತ್ಯವಾದ ಕಾರ್ಯ ಪರಿಸರವನ್ನು ಸೃಷ್ಟಿಸಲಾಗಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಿಶೇಷವಾಗಿ, ಜೈವಿಕ ವಿಜ್ಞಾನ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರಗಳಿಗೆ ಆದ್ಯ ಗಮನ ಹರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ