AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್

Budget 2026 reveals govt's 6 point plan for accelerating economic growth: ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಆರು ಅಂಶಗಳ ನಕ್ಷೆ ಹಾಕಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಮುಖ ಸೆಕ್ಟರ್​​ಗಳಲ್ಲಿ ಉತ್ಪಾದನೆ ಹೆಚ್ಚಿಸುವುದು, ಕೈಗಾರಿಕಾ ಸೆಕ್ಟರ್​ಗಳಿಗೆ ಬಲ ನೀಡುವುದು, ಇನ್​ಫ್ರಾಸ್ಟ್ರಕ್ಚರ್ ಪ್ರಬಲಗೊಳಿಸುವುದು, ನಗರ ಆರ್ಥಿಕ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು ಈ ಆರು ಅಂಶಗಳಲ್ಲಿ ಸೇರಿವೆ.

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2026 | 12:35 PM

Share

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ:

  1. ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು
  2. ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು
  3. ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು
  4. ಇನ್​ಫ್ರಾಸ್ಟ್ರಕ್ಚರ್​ಗೆ ಭರ್ಜರಿ ಪುಷ್ಟಿ ಕೊಡುವುದು
  5. ದೀರ್ಘಾವಧಿ ಭದ್ರತೆ ಮತ್ತು ಸ್ಥಿರತೆ ಸಾಧಿಸುವುದು
  6. ನಗರ ಆರ್ಥಿಕ ಪ್ರದೇಶಗಳನ್ನು ಅಭಿವೃದ್ದಿಪಡಿಸುವುದು.

ವೈದ್ಯಕೀಯ, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ರಾಸಾಯನಿಕಗಳ ತಯಾರಿಕೆ ಹೆಚ್ಚಿಸಲು ಸರ್ಕಾರ ಒತ್ತುಕೊಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ

ನಿರ್ಮಲಾ ಸೀತಾರಾಮನ್​ ಬಜೆಟ್​ ಭಾಷಣ ಲೈವ್​

ಬಯೋಫಾರ್ಮಾ ಶಕ್ತಿ

ಭಾರತವನ್ನು ಜಾಗತಿಕ ಬಯೋಫಾರ್ಮಾ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ ಇದೆ. ಬಯೋಫಾರ್ಮಾ ಶಕ್ತಿ ಯೋಜನೆಗೆ ಮುಂದಿನ 5 ವರ್ಷದಲ್ಲಿ 10,000 ಕೋಟಿ ರೂ ಅನುದಾನ ಕೊಡಲಾಗುತ್ತದೆ. ಬಯೋಲಾಜಿಕ್ಸ್ ಮತ್ತು ಬಯೋಸಿಮಿಲರ್​ಗಳನ್ನು ದೇಶೀಯವಾಗಿ ಉತ್ಪಾದಿಸಲು ಇಕೋಸಿಸ್ಟಂ ನಿರ್ಮಿಸಲಾಗುತ್ತದೆ ಎಂದಿದ್ದಾರೆ.

ಬಜೆಟ್ ಮಾಹಿತಿ ಕ್ಷಣಕ್ಷಣದ ಅಪ್​ಡೇಟ್, ಲೈವ್ ಬ್ಲಾಗ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?