Money9: ಕಾರುಗಳ ಬೆಲೆಗಳು ಹಬ್ಬಗಳ ಸಾಲು ಆರಂಭಕ್ಕೂ ಮುನ್ನ ದುಬಾರಿಯಾಗಬಹುದು!

ಟೈರುಗಳು ಮತ್ತು ಇತರ ಆಟೋ ಪರಿಕರಗಳ ತಯಾರಕರು ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದ್ದಾರೆ. ಅಂದರೆ, ವಾಹನ ತಯಾರಿಕಾ ಕಂಪನಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು. ಆಟೋ ಕಂಪನಿಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಈ ಹೆಚ್ಚಿದ ವೆಚ್ಚವನ್ನು ಅವರಿಂದಲೇ ಕಸಿಯಬಹುದು.

Money9: ಕಾರುಗಳ ಬೆಲೆಗಳು ಹಬ್ಬಗಳ ಸಾಲು ಆರಂಭಕ್ಕೂ ಮುನ್ನ ದುಬಾರಿಯಾಗಬಹುದು!
ಕಾರುಗಳ ಬೆಲೆಗಳು ಹಬ್ಬಗಳ ಸಾಲು ಆರಂಭಕ್ಕೆ ಮೊದಲು ದುಬಾರಿಯಾಗಬಹುದು!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 27, 2022 | 6:06 AM

ಟೈರುಗಳು ಮತ್ತು ಇತರ ಆಟೋ ಪರಿಕರಗಳ ತಯಾರಕರು ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದ್ದಾರೆ. ಅಂದರೆ, ವಾಹನ ತಯಾರಿಕಾ ಕಂಪನಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು. ಆಟೋ ಕಂಪನಿಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಈ ಹೆಚ್ಚಿದ ವೆಚ್ಚವನ್ನು ಅವರಿಂದಲೇ ಕಸಿಯಬಹುದು (festive season 2022).

ದೇಶದಲ್ಲಿ ಹಬ್ಬದ ಸೀಸನ್ ಪ್ರಾರಂಭವಾಗುವ ಮುನ್ನವೇ ವಾಹನಗಳ ಬೆಲೆಗಳಲ್ಲಿ ಮತ್ತೊಮ್ಮೆ ಏರಿಕೆಯಾಗಬಹುದು. ವಾಹನೋದ್ಯಮ ವರದಿಗಳ ಪ್ರಕಾರ, ಹಿಂದಿನ ಬೆಲೆ ಏರಿಕೆಯಾದಾಗ ಆಟೋ ಕಂಪನಿಗಳು ಹೆಚ್ಚಾದ ವೆಚ್ಚವನ್ನು ಗ್ರಾಹಕರ ಮೇಲೆ ಸಂಪೂರ್ಣವಾಗಿ ವರ್ಗಾಯಿಸಲಿಲ್ಲ. ಆದರೆ ಈಗ ವಾಹನ ಕಂಪನಿಗಳು ವಾಹನಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರ ಮೇಲೆ ಹೆಚ್ಚಾದ ವೆಚ್ಚವನ್ನು ಹಾಕಲು ನಿರ್ಧರಿಸಿವೆ. ಹಬ್ಬದ ಸೀಸನ್ ಆರಂಭಕ್ಕೂ ಮುನ್ನವೇ ಈ ಬೆಲೆಗಳಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ.

ಜೊತೆಗೆ, ಟೈರ್ ಮತ್ತು ಇತರ ಆಟೋ ಪರಿಕರಗಳ ತಯಾರಕರು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದ್ದಾರೆ. ಇದರ ‘ಅರ್ಥ’, ವಾಹನ ತಯಾರಿಕಾ ಕಂಪನಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು! ಆಟೋ ಕಂಪನಿಗಳು ಈ ಹೆಚ್ಚಿದ ವೆಚ್ಚವನ್ನು ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಕಸಿದುಕೊಳ್ಳುತ್ತವೆ.

ವಾಹನಗಳ ಬೆಲೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಈ ಲಿಂಕ್ ಮೂಲಕ Money9 ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ https://onelink.to/gjbxhu.

ಈ ವಿಷಯದ ಕುರಿತು ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ, Money9 ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಇಂದಿನ Money Central ಕಾರ್ಯಕ್ರಮವನ್ನು ವೀಕ್ಷಿಸಿ. Money9 ಸಂಪಾದಕ ಅಂಶುಮಾನ್ ತಿವಾರಿ ಅವರು Money Central ಕಾರ್ಯಕ್ರಮದಲ್ಲಿ ಈ ವಿಷಯವನ್ನು ವಿವರವಾಗಿ ಹೇಳಲಿದ್ದಾರೆ.

To read in English click here

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ