AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 23: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 23, ಶನಿವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 75 ಡಾಲರ್‌ಗೆ ತಲುಪಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 74.34 ಡಾಲರ್​ ಮತ್ತು ಡಬ್ಲ್ಯುಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70.23 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ.

Petrol Diesel Price on November 23: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ
ಪೆಟ್ರೋಲ್ Image Credit source: The Conversation
ನಯನಾ ರಾಜೀವ್
|

Updated on: Nov 23, 2024 | 7:40 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 75 ಡಾಲರ್‌ಗೆ ತಲುಪಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 74.34 ಡಾಲರ್​ ಮತ್ತು ಡಬ್ಲ್ಯುಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70.23 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 106.03 ರೂ., ಡೀಸೆಲ್ ದರ 92.76 ರೂ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 102.63 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.27 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.86 ರೂ. ಇದೆ.

ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ರಾಯಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.39 ರೂ. ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.71 ರೂ. ಇಂದು ಗಾಂಧಿನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.65 ರೂ. ಇಂದು ಕುರುಕ್ಷೇತ್ರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.05 ರೂ. ಇಂದು ಉಧಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.35 ರೂ. ಇಂದು ಧನ್‌ಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 98.08 ರೂ. ಇದೆ.

ಮತ್ತಷ್ಟು ಓದಿ: Petrol Diesel Price on November 21: ಮಧ್ಯಪ್ರದೇಶ, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಾಸ್ತವವಾಗಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಆಧಾರದ ಮೇಲೆ, ತೈಲ ಮಾರುಕಟ್ಟೆ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ನವೀಕರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96 ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ. ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ. ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ. ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ. ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು