Petrol Diesel Price on December 18: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಇಂದು ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಪ್ರತಿದಿನ ಬೆಳಿಗ್ಗೆ ಇಂಧನ ಬೆಲೆಗಳು ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ.

Petrol Diesel Price on December 18: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪೆಟ್ರೋಲ್Image Credit source: CNBCTV18.COM
Follow us
|

Updated on:Dec 18, 2023 | 8:06 AM

18ನೇ ಡಿಸೆಂಬರ್ 2023ರ ಪೆಟ್ರೋಲ್-ಡೀಸೆಲ್ ದರ: ಸರ್ಕಾರಿ ತೈಲ ಕಂಪನಿಗಳು ಸೋಮವಾರ ಬೆಳಗ್ಗೆ ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿಗದಿಪಡಿಸಿವೆ (Petrol Diesel Price). ಇಂದು ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಯಾವ ನಗರದಲ್ಲಿ ಇಂಧನದ ಬೆಲೆ ಎಷ್ಟಿದೆ ಎಂಬುದನ್ನು ಇಲ್ಲಿ ತಿಳಿಯಿರಿ.

ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?

ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಇದೆ. ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ಇದೆ ನೋಯ್ಡಾದಲ್ಲಿ ಪೆಟ್ರೋಲ್ 96.59 ರೂ ಮತ್ತು ಡೀಸೆಲ್ 89.76 ರೂ. ಇದೆ. ಗಾಜಿಯಾಬಾದ್​ನಲ್ಲಿ ಪೆಟ್ರೋಲ್ 96.58 ರೂ ಮತ್ತು ಡೀಸೆಲ್ 89.75 ರೂ ಇದೆ. ಬೆಂಗಳೂರು, ಪೆಟ್ರೋಲ್ 101.94 ರೂ., ಡೀಸೆಲ್ ಬೆಲೆ 87.89 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ ಇಂಧನ ಬೆಲೆಗಳು ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸುತ್ತದೆ.

ಪ್ರತಿ ನಗರದಲ್ಲಿ ವಿಭಿನ್ನ ದರಗಳು ಏಕೆ?

ಪ್ರತಿ ನಗರದಲ್ಲಿ ಪೆಟ್ರೋಲ್ ದರಗಳು ವಿಭಿನ್ನವಾಗಿರಲು ಕಾರಣ ತೆರಿಗೆ. ಅದೇ ಸಮಯದಲ್ಲಿ, ರಾಜ್ಯ ಸರ್ಕಾರಗಳು ವಿವಿಧ ರಾಜ್ಯಗಳಲ್ಲಿ ವಿವಿಧ ದರಗಳಲ್ಲಿ ತೆರಿಗೆಗಳನ್ನು ಸಂಗ್ರಹಿಸುತ್ತವೆ. ಅದೇ ರೀತಿ ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಸಹ ಪ್ರತಿ ನಗರಕ್ಕೆ ಅನುಗುಣವಾಗಿ ತೆರಿಗೆಗಳನ್ನು ಹೊಂದಿವೆ. ಇವು ನಗರಕ್ಕೆ ಅನುಗುಣವಾಗಿ ಬದಲಾಗುತ್ತವೆ, ಇದನ್ನು ಸ್ಥಳೀಯ ಸಂಸ್ಥೆ ತೆರಿಗೆ ಎಂದೂ ಕರೆಯುತ್ತಾರೆ. ಪ್ರತಿ ಮುನ್ಸಿಪಲ್ ಕಾರ್ಪೊರೇಷನ್ ಆಧಾರದ ಮೇಲೆ ವಿಭಿನ್ನ ತೆರಿಗೆಗಳನ್ನು ವಿಧಿಸಲಾಗುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:05 am, Mon, 18 December 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್