AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on December 31: ದೇಶದ ಪ್ರಮುಖ ನಗರಗಳಲ್ಲಿ ಡಿ.31 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?, ಮಾಹಿತಿ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತೆ ಕುಸಿಯುತ್ತಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 80ಡಾಲರ್​ಗಿಂತ ಕಡಿಮೆ ವಹಿವಾಟು ನಡೆಸುತ್ತಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿಲ್ಲ. ಬಿಹಾರ, ಗುಜರಾತ್, ಗೋವಾ ಮತ್ತು ಮಣಿಪುರದಲ್ಲಿ ಇಂಧನ ಬೆಲೆ ಏರಿಕೆಯಾಗಿದ್ದು, ಛತ್ತೀಸ್‌ಗಢ, ಆಂಧ್ರಪ್ರದೇಶ, ಹರಿಯಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಬೆಲೆ ಕಡಿತ ಕಂಡುಬಂದಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ.

Petrol Diesel Price on December 31: ದೇಶದ ಪ್ರಮುಖ ನಗರಗಳಲ್ಲಿ ಡಿ.31 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?, ಮಾಹಿತಿ ಇಲ್ಲಿದೆ
ಪೆಟ್ರೋಲ್Image Credit source: Business Standard
ನಯನಾ ರಾಜೀವ್
|

Updated on:Jan 01, 2024 | 7:08 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತೆ ಕುಸಿಯುತ್ತಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 80ಡಾಲರ್​ಗಿಂತ ಕಡಿಮೆ ವಹಿವಾಟು ನಡೆಸುತ್ತಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿಲ್ಲ. ಬಿಹಾರ, ಗುಜರಾತ್, ಗೋವಾ ಮತ್ತು ಮಣಿಪುರದಲ್ಲಿ ಇಂಧನ ಬೆಲೆ ಏರಿಕೆಯಾಗಿದ್ದು, ಛತ್ತೀಸ್‌ಗಢ, ಆಂಧ್ರಪ್ರದೇಶ, ಹರಿಯಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಬೆಲೆ ಕಡಿತ ಕಂಡುಬಂದಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂದಿನ ದರಗಳನ್ನು ಬಿಡುಗಡೆ ಮಾಡಿದೆ.

ಅದೇ ಸಮಯದಲ್ಲಿ, ದೇಶದ ನಾಲ್ಕು ಮಹಾನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ ಮತ್ತು ಅವುಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಇದೆ. -ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ ಡೀಸೆಲ್ 87.89 ರೂ ಇದೆ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ. ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ. ಮತ್ತು ಡೀಸೆಲ್ ಲೀಟರ್‌ಗೆ 89.75 ರೂ. ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ. ಮತ್ತು ಡೀಸೆಲ್ 89.76 ರೂ. ಆಗಿದೆ. – ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್‌ಗೆ 107.80 ರೂ ಮತ್ತು ಡೀಸೆಲ್ 94.56 ರೂ. ಆಗಿದೆ.

ಮತ್ತಷ್ಟು ಓದಿ: Petrol Diesel Price on December 29: ದೇಶದ ಪ್ರಮುಖ ನಗರಗಳಲ್ಲಿ ಡಿ.29 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?, ಮಾಹಿತಿ ಇಲ್ಲಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು. ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಬರೆಯುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 am, Sun, 31 December 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ