AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Petrol Price and Diesel Price on 28.05.2022: ದೇಶದ ಪ್ರಮುಖ ನಗರಗಳಲ್ಲಿ ಇಂದು (ಶನಿವಾರ, ಮೇ.28) ಪೆಟ್ರೋಲ್, ಡೀಸೆಲ್​ ದರ ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Petrol Price Today: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 28, 2022 | 9:10 AM

Share

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರದಂದು (ಮೇ.21) ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಶನಿವಾರ, ಮೇ.28) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Image
Universal Account Number: ನಿಮ್ಮ ಇಪಿಎಫ್ ಖಾತೆಯ ಯುಎಎನ್ ಅನ್ನು ಕಂಡುಹಿಡಿಯುವುದು ಹೇಗೆ
Image
Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ 650 ರೂ. ಹೆಚ್ಚಳ
Image
Home Loan: ಗೃಹ ಸಾಲದಲ್ಲಿ ಸ್ಥಿರ ಹಾಗೂ ಬದಲಾಗುವ ಬಡ್ಡಿ ದರದ ಬಗ್ಗೆ ನಿಮಗೆಷ್ಟು ಗೊತ್ತಿದೆ?
Image
Bank Holidays in June 2022: ಜೂನ್​ ತಿಂಗಳಲ್ಲಿ ಬ್ಯಾಂಕ್ ರಜಾ ದಿನಗಳು ಅದೆಷ್ಟು ಕಡಿಮೆ ಇವೆ ಗೊತ್ತೆ?

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!