INR USD Exchange Rate: ಜೂನ್ 28ಕ್ಕೆ ಅಮೆರಿಕ ಡಾಲರ್ ಸೇರಿದಂತೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?
ಉನ್ನತ ವ್ಯಾಸಂಗ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ನಾನಾ ಕಾರಣಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಮುಖ್ಯವಾಗುತ್ತದೆ. ಜೂನ್ 28ನೇ ತಾರೀಕಿನ ಮಂಗಳವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಉನ್ನತ ವ್ಯಾಸಂಗ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ನಾನಾ ಕಾರಣಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಮುಖ್ಯವಾಗುತ್ತದೆ. ಜೂನ್ 28ನೇ ತಾರೀಕಿನ ಮಂಗಳವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.
ಅಮೆರಿಕ ಯುಎಸ್ಡಿ 1ಕ್ಕೆ= 79.04 ಭಾರತದ ರೂಪಾಯಿ
ಬ್ರಿಟಿಷ್ ಪೌಂಡ್ ಸ್ಟರ್ಲಿಂಗ್ಗೆ= 96.29 ಭಾರತದ ರೂಪಾಯಿ
ಯುರೋಗೆ= 83.17ಭಾರತದ ರೂಪಾಯಿ
ಚೀನಾದ ಯುವಾನ್= 11.78 ಭಾರತದ ರೂಪಾಯಿ
ಜಪಾನ್ನ ಯೆನ್= 0.58 (58 ಪೈಸೆ)
ಕುವೈತ್ ದಿನಾರ್= 257.54 ಭಾರತದ ರೂಪಾಯಿ
ಇರಾನ್ನ ರಿಯಾಲ್= 0.0018 ಪೈಸೆ
ಬಾಂಗ್ಲಾದೇಶ್ ಟಾಕಾ= 0.85 (84 ಪೈಸೆ)
ಶ್ರೀಲಂಕಾ ರೂಪಾಯಿ= 0.22 (22 ಪೈಸೆ)
ಪಾಕಿಸ್ತಾನ ರೂಪಾಯಿ= 0.38 (38 ಪೈಸೆ)
ನೇಪಾಳ ರೂಪಾಯಿ= 0.63 (63 ಪೈಸೆ)
ರಷ್ಯಾದ ರೂಬೆಲ್= 1.47 (1.47 ರೂ.)
ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್ ಬಳಸಲಾಗುತ್ತದೆ. ಆದರೆ ಯುನೈಟೆಡ್ ಕಿಂಗ್ಡಮ್ನ ಪೌಂಡ್ ಸ್ಟರ್ಲಿಂಗ್, ಯುರೋಪ್ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್ ದಿನಾರ್ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.
ಇದನ್ನೂ ಓದಿ:10ರೂಪಾಯಿ ನಾಣ್ಯಗಳ ಮೂಲಕ 6ಲಕ್ಷ ಮೌಲ್ಯದ ಕಾರು ಖರೀದಿಸಿದ ವ್ಯಕ್ತಿ, ಹೇಗೆ ಗೊತ್ತಾ?