AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಯುಎಸ್​ಡಿ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 14ಕ್ಕೆ ಎಷ್ಟು?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 14, 2022, ಗುರುವಾರದ ಮಾಹಿತಿ ಇಲ್ಲಿದೆ.

INR USD Exchange Rate: ಯುಎಸ್​ಡಿ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 14ಕ್ಕೆ ಎಷ್ಟು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 14, 2022 | 8:02 PM

Share

ಉನ್ನತ ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವಹಿವಾಟುಗಳಿಗೆ ಜಗತ್ತಿನ ಮುಖ್ಯ ಕರೆನ್ಸಿಗಳ ಮೌಲ್ಯ ಪ್ರಮುಖವಾಗುತ್ತದೆ. ಜುಲೈ 14ನೇ ತಾರೀಕಿನ ಗುರುವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟು ಎಂಬ ವಿವರ ಇಲ್ಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 80.14 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 94.42 ಭಾರತದ ರೂಪಾಯಿ

ಯುರೋಗೆ= 79.87 ಭಾರತದ ರೂಪಾಯಿ

ಚೀನಾದ ಯುವಾನ್= 11.84 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 259.96 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0019 ಪೈಸೆ

ಬಾಂಗ್ಲಾದೇಶ್​ ಟಾಕಾ= 0.85 (85 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.38 (38 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.37 (1.37 ರೂ.)

ಅಂತಾರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ