AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಜುಲೈ 1ಕ್ಕೆ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 1, 2022, ಶುಕ್ರವಾರದ ಮಾಹಿತಿ ಇಲ್ಲಿದೆ.

INR USD Exchange Rate: ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಜುಲೈ 1ಕ್ಕೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 02, 2022 | 7:17 AM

Share

ಉನ್ನತ ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವಿಚಾರಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಬಹಳ ಮುಖ್ಯವಾಗುತ್ತದೆ. ಜುಲೈ 1ನೇ ತಾರೀಕಿನ ಶುಕ್ರವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 78.92 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.43 ಭಾರತದ ರೂಪಾಯಿ

ಯುರೋಗೆ= 82.25 ಭಾರತದ ರೂಪಾಯಿ

ಚೀನಾದ ಯುವಾನ್= 11.78 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 257.16 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.39 (39 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.39 (1.39 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇದನ್ನೂ ಓದಿ: INR Vs USD Value: ಅಮೆರಿಕ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಪಾತಾಳಕ್ಕೆ: 1 ಡಾಲರ್ = 79.11 ರೂಪಾಯಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!