AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಜುಲೈ 4ಕ್ಕೆ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 4, 2022, ಸೋಮವಾರದ ಮಾಹಿತಿ ಇಲ್ಲಿದೆ.

INR USD Exchange Rate: ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಜುಲೈ 4ಕ್ಕೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2022 | 5:12 PM

Share

ಉನ್ನತ ವ್ಯಾಸಂಗ, ಉದ್ಯೋಗ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ಸಂಗತಿಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಮುಖ್ಯವಾಗುತ್ತದೆ. ಜುಲೈ 4ನೇ ತಾರೀಕಿನ ಸೋಮವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 78.93 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.93 ಭಾರತದ ರೂಪಾಯಿ

ಯುರೋಗೆ= 82.54 ಭಾರತದ ರೂಪಾಯಿ

ಚೀನಾದ ಯುವಾನ್= 11.80 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 257.32 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.39 (39 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.43 (1.43 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇದನ್ನೂ ಓದಿ: Fake Currency: 500 ರೂಪಾಯಿ ನಕಲಿ ನೋಟುಗಳ ಪ್ರಮಾಣ ಒಂದು ವರ್ಷದಲ್ಲಿ ಶೇ 31ರಷ್ಟು ಹೆಚ್ಚಳ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ