INR USD Exchange Rate: ಜುಲೈ 6ಕ್ಕೆ ಅಮೆರಿಕದ ಡಾಲರ್ ಸೇರಿದಂತೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ಸೇರಿದಂತೆ ವಿಶ್ವದ ಪ್ರಮುಖ ಕರೆನ್ಸಿ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 6, 2022, ಬುಧವಾರದ ಮಾಹಿತಿ ಇಲ್ಲಿದೆ.

INR USD Exchange Rate: ಜುಲೈ 6ಕ್ಕೆ ಅಮೆರಿಕದ ಡಾಲರ್ ಸೇರಿದಂತೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?
ಸಾಂದರ್ಭಿಕ ಚಿತ್ರ
Edited By:

Updated on: Jul 06, 2022 | 7:29 PM

ಉನ್ನತ ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವ್ಯವಹಾರಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಮುಖ್ಯ ಆಗುತ್ತದೆ. ಜುಲೈ 6ನೇ ತಾರೀಕಿನ ಬುಧವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ಇದರಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 79.07 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 94.31 ಭಾರತದ ರೂಪಾಯಿ

ಯುರೋಗೆ= 80.60 ಭಾರತದ ರೂಪಾಯಿ

ಚೀನಾದ ಯುವಾನ್= 11.79 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 257.27 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.85 (85 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.38 (38 ಪೈಸೆ)

ನೇಪಾಳದ ರೂಪಾಯಿ= 0.62 (62 ಪೈಸೆ)

ರಷ್ಯಾದ ರೂಬೆಲ್= 1.25 (1.25 ರೂ.)

ಅಂತಾರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇದನ್ನೂ ಓದಿ: Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Published On - 7:29 pm, Wed, 6 July 22