INR USD Exchange Rate: ಅಮೆರಿಕದ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 7ಕ್ಕೆ ಎಷ್ಟು?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 7, 2022, ಗುರುವಾರದ ಮಾಹಿತಿ ಇಲ್ಲಿದೆ.

INR USD Exchange Rate: ಅಮೆರಿಕದ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 7ಕ್ಕೆ ಎಷ್ಟು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jul 07, 2022 | 8:18 PM

ಉನ್ನತ ವ್ಯಾಸಂಗ, ಉದ್ಯೋಗ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವ್ಯವಹಾರಗಳಿಗೆ ವಿಶ್ವದ ಮುಖ್ಯ ಕರೆನ್ಸಿಗಳ ಮೌಲ್ಯ ಪ್ರಮುಖವಾಗುತ್ತದೆ. ಜುಲೈ 7ನೇ ತಾರೀಕಿನ ಗುರುವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಇದರಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 79.10 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 94.87 ಭಾರತದ ರೂಪಾಯಿ

ಯುರೋಗೆ= 80.48 ಭಾರತದ ರೂಪಾಯಿ

ಚೀನಾದ ಯುವಾನ್= 11.81 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 257.26 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.85 (85 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.38 (38 ಪೈಸೆ)

ನೇಪಾಳದ ರೂಪಾಯಿ= 0.62 (62 ಪೈಸೆ)

ರಷ್ಯಾದ ರೂಬೆಲ್= 1.25 (1.25 ರೂ.)

ಅಂತಾರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು