INR USD Exchange Rate: ಅಮೆರಿಕದ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 8ಕ್ಕೆ ಎಷ್ಟು?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 8, 2022, ಶುಕ್ರವಾರದ ಮಾಹಿತಿ ಇಲ್ಲಿದೆ.

INR USD Exchange Rate: ಅಮೆರಿಕದ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜುಲೈ 8ಕ್ಕೆ ಎಷ್ಟು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jul 08, 2022 | 8:08 PM

ಉನ್ನತ ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವಹಿವಾಟುಗಳಿಗೆ ಜಗತ್ತಿನ ಮುಖ್ಯ ಕರೆನ್ಸಿಗಳ ಮೌಲ್ಯ ಪ್ರಮುಖವಾಗುತ್ತದೆ. ಜುಲೈ 8ನೇ ತಾರೀಕಿನ ಶುಕ್ರವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದೆ.

ಅಮೆರಿಕ ಯುಎಸ್​ಡಿ 1ಕ್ಕೆ= 79.355 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.11 ಭಾರತದ ರೂಪಾಯಿ

ಯುರೋಗೆ= 80.51 ಭಾರತದ ರೂಪಾಯಿ

ಚೀನಾದ ಯುವಾನ್= 11.85 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 257.76 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.21 (21 ಪೈಸೆ)

ಪಾಕಿಸ್ತಾನದ ರೂಪಾಯಿ= 0.38 (38 ಪೈಸೆ)

ನೇಪಾಳದ ರೂಪಾಯಿ= 0.62 (62 ಪೈಸೆ)

ರಷ್ಯಾದ ರೂಬೆಲ್= 1.28 (1.28 ರೂ.)

ಅಂತಾರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

Published On - 8:08 pm, Fri, 8 July 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ