AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 17ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 17, 2022, ಶುಕ್ರವಾರದ ಮಾಹಿತಿ ಇಲ್ಲಿದೆ.

INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 17ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 18, 2022 | 7:34 AM

Share

ವ್ಯಾಸಂಗ, ಉದ್ಯೋಗ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ಸಂಗತಿಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಬಹಳ ಮುಖ್ಯವಾಗುತ್ತದೆ. ಜೂನ್ 17ನೇ ತಾರೀಕಿನ ಶುಕ್ರವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 77.96 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.28 ಭಾರತದ ರೂಪಾಯಿ

ಯುರೋಗೆ= 81.81 ಭಾರತದ ರೂಪಾಯಿ

ಚೀನಾದ ಯುವಾನ್= 11.61 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 253.93 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.37 (37 ಪೈಸೆ)

ನೇಪಾಳದ ರೂಪಾಯಿ= 0.62 (62 ಪೈಸೆ)

ರಷ್ಯಾದ ರೂಬೆಲ್= 1.36 (1.36 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: RBI Clarification About Currency: ಕರೆನ್ಸಿಗಳಲ್ಲಿ ಗಾಂಧಿ ಚಿತ್ರವನ್ನು ಬದಲಿಸುವ ಪ್ರಸ್ತಾವ ಇಲ್ಲ ಎಂದ ಆರ್​ಬಿಐ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ