INR USD Exchange Rate: ಜೂನ್ 20ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 20, 2022, ಸೋಮವಾರದ ಮಾಹಿತಿ ಇಲ್ಲಿದೆ.

INR USD Exchange Rate: ಜೂನ್ 20ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?
ಸಾಂದರ್ಭಿಕ ಚಿತ್ರ
Edited By:

Updated on: Jun 20, 2022 | 8:33 PM

ಉನ್ನತ ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ಸಂಗತಿಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಬಹಳ ಮುಖ್ಯವಾಗುತ್ತದೆ. ಜೂನ್ 20ನೇ ತಾರೀಕಿನ ಸೋಮವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 77.91 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.40 ಭಾರತದ ರೂಪಾಯಿ

ಯುರೋಗೆ= 82.05 ಭಾರತದ ರೂಪಾಯಿ

ಚೀನಾದ ಯುವಾನ್= 11.65 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 253.74 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ರಷ್ಯಾದ ರೂಬೆಲ್= 1.40 (1.40 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Web contact

TV9 Kannada

Read More
Follow Us