AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಜೂನ್ 21ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 21, 2022, ಮಂಗಳವಾರದ ಮಾಹಿತಿ ಇಲ್ಲಿದೆ.

INR USD Exchange Rate: ಜೂನ್ 21ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 22, 2022 | 7:04 AM

Share

ವ್ಯಾಸಂಗ, ಉದ್ಯೋಗ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ಕಾರಣಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಮುಖ್ಯವಾಗುತ್ತದೆ. ಜೂನ್ 21ನೇ ತಾರೀಕಿನ ಮಂಗಳವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 78.13 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.92 ಭಾರತದ ರೂಪಾಯಿ

ಯುರೋಗೆ= 82.32 ಭಾರತದ ರೂಪಾಯಿ

ಚೀನಾದ ಯುವಾನ್= 11.68 ಭಾರತದ ರೂಪಾಯಿ

ಜಪಾನ್​ನ ಯೆನ್= 0.57 (57 ಪೈಸೆ)

ಕುವೈತ್​ ದಿನಾರ್= 254.47 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನ ರೂಪಾಯಿ= 0.37 (37 ಪೈಸೆ)

ನೇಪಾಳ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.44 (1.44 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ