AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಜೂನ್ 24ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 24, 2022, ಶುಕ್ರವಾರದ ಮಾಹಿತಿ ಇಲ್ಲಿದೆ.

INR USD Exchange Rate: ಜೂನ್ 24ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 25, 2022 | 7:09 AM

Share

ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ಕಾರಣಗಳಿಗೆ ವಿಶ್ವದ ವಿವಿಧ ದೇಶಗಳ ಪ್ರಮುಖ ಕರೆನ್ಸಿಗಳ ಮೌಲ್ಯ ಮುಖ್ಯವಾಗುತ್ತದೆ. ಜೂನ್ 24ನೇ ತಾರೀಕಿನ ಶುಕ್ರವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ನೆರವಾಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 78.24 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 96.02 ಭಾರತದ ರೂಪಾಯಿ

ಯುರೋಗೆ= 82.57 ಭಾರತದ ರೂಪಾಯಿ

ಚೀನಾದ ಯುವಾನ್= 11.70 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 255.23 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನ ರೂಪಾಯಿ= 0.38 (38 ಪೈಸೆ)

ನೇಪಾಳ ರೂಪಾಯಿ= 0.62 (62 ಪೈಸೆ)

ರಷ್ಯಾದ ರೂಬೆಲ್= 1.44 (1.44 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇದನ್ನೂ ಓದಿ:Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ