AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಯುಎಸ್ ಡಾಲರ್ ಸೇರಿದಂತೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 9ಕ್ಕೆ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 9, 2022, ಗುರುವಾರದ ಮಾಹಿತಿ ಇಲ್ಲಿದೆ.

INR USD Exchange Rate: ಯುಎಸ್ ಡಾಲರ್ ಸೇರಿದಂತೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 9ಕ್ಕೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2022 | 8:01 PM

Share

ಉನ್ನತ ಶಿಕ್ಷಣ, ಉದ್ಯೋಗ, ಪ್ರಯಾಣ, ಪ್ರವಾಸ, ವಸ್ತು- ಸೇವೆಗಳ ಖರೀದಿ, ಆಮದು- ರಫ್ತು ಹೀಗೆ ವಿವಿಧ ವ್ಯವಹಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ ಮೌಲ್ಯ ತುಂಬ ಮುಖ್ಯ. ಜೂನ್ 9ನೇ ತಾರೀಕಿನ ಗುರುವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಈ ಮಾಹಿತಿಯಿಂದ ನಿಮಗೆ ನೆರವಾಗಬಹುದು.

ಅಮೆರಿಕ ಯುಎಸ್​ಡಿ 1ಕ್ಕೆ= 77.78 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 97.63 ಭಾರತದ ರೂಪಾಯಿ

ಯುರೋಗೆ= 83.22 ಭಾರತದ ರೂಪಾಯಿ

ಚೀನಾದ ಯುವಾನ್= 11.64 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 253.98 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.39 (39 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.32 (1.32 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Billionaires Wealth: 2022ರಲ್ಲಿ ವಿಶ್ವದ ಇತರೆಡೆ ಶತಕೋಟ್ಯಧಿಪತಿಗಳಿಗೆ ಲಕ್ಷ ಕೋಟಿ ಡಾಲರ್ ಸಂಪತ್ತು ನಷ್ಟ; ಭಾರತದ ಶ್ರೀಮಂತರು ಗಟ್ಟಿ

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!