INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 13ನೇ ತಾರೀಕಿನಂದು ಎಷ್ಟಿದೆ ಗೊತ್ತೆ?

INR USD Exchange Rate Today: ಮೇ 13, 2022ರ ಶುಕ್ರವಾರದಂದು ಅಮೆರಿಕ ಡಾಲರ್​ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ, ಹಾಗೂ ಇತರ ದೇಶಗಳ ವಿರುದ್ಧ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 13ನೇ ತಾರೀಕಿನಂದು ಎಷ್ಟಿದೆ ಗೊತ್ತೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:May 13, 2022 | 11:23 PM

ವಿದ್ಯಾಭ್ಯಾಸ, ಉದ್ಯೋಗ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ಬೇರೆ ವಿಚಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ ಮೌಲ್ಯ ತುಂಬ ಮುಖ್ಯವಾಗುತ್ತದೆ. ಅಮೆರಿಕದ ಯುಎಸ್​ಡಿ ಸೇರಿದಂತೆ ವಿವಿಧ ದೇಶಗಳ ಕರೆನ್ಸಿ (Currency) ಮೌಲ್ಯ ಮೇ 13ನೇ ತಾರೀಕಿನ ಶುಕ್ರವಾರದಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ನಿಮಗೆ ನೆರವಾಗಬಹುದು.

ಅಮೆರಿಕ ಯುಎಸ್​ಡಿ 1ಕ್ಕೆ= 77.45 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 94.78 ಭಾರತದ ರೂಪಾಯಿ

ಯುರೋಗೆ= 80.64 ಭಾರತದ ರೂಪಾಯಿ

ಚೀನಾದ ಯುವಾನ್= 11.41 ಭಾರತದ ರೂಪಾಯಿ

ಜಪಾನ್​ನ ಯೆನ್= 0.60 (60 ಪೈಸೆ)

ಕುವೈತ್​ ದಿನಾರ್= 252.25 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.89 (89 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.40 (40 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.20 (1.20 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Investment Ideas: ಮಕ್ಕಳ ವಿದೇಶಿ ಉನ್ನತ ವಿದ್ಯಾಭ್ಯಾಸಕ್ಕೆ ಹಣ ಕೂಡಿಸುವುದು ಹೇಗೆ? ಉಳಿತಾಯ, ಹೂಡಿಕೆ ಆಯ್ಕೆ ಹೀಗಿರಲಿ

Published On - 11:23 pm, Fri, 13 May 22

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ