AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಅಮೆರಿಕ ಡಾಲರ್ ಸೇರಿ ಪ್ರಮುಖ ಕರೆನ್ಸಿ ವಿರುದ್ಧ ಭಾರತದ ರೂಪಾಯಿ ಮೇ 26ಕ್ಕೆ ಎಷ್ಟು?

Dollar to Rupee Exchange Rate (USD/INR): ಅಮೆರಿಕ ಡಾಲರ್ ಸೇರಿದಂತೆ ವಿಶ್ವದ ಪ್ರಮುಖ ಕರೆನ್ಸಿಗಳ ವಿರುದ್ಧ ಭಾರತದ ರೂಪಾಯಿ ಮೌಲ್ಯದ ವಿವರ ಇಲ್ಲಿದೆ.

INR USD Exchange Rate: ಅಮೆರಿಕ ಡಾಲರ್ ಸೇರಿ ಪ್ರಮುಖ ಕರೆನ್ಸಿ ವಿರುದ್ಧ ಭಾರತದ ರೂಪಾಯಿ ಮೇ 26ಕ್ಕೆ ಎಷ್ಟು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 27, 2022 | 8:59 AM

Share

ಭಾರತದ ರೂಪಾಯಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೌಲ್ಯ ಎಷ್ಟಿದೆ ಎಂಬುದು ತಿಳಿದುಕೊಳ್ಳಬೇಕಾದ ಮಾಹಿತಿ. ಅದು ಉನ್ನತ ವಿದ್ಯಾಭ್ಯಾಸ ಇರಬಹುದು, ಉದ್ಯೋಗ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ಬೇರೆ ವಿಚಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ (Currency) ಮೌಲ್ಯ ಸಹ ತುಂಬ ಮುಖ್ಯವಾಗುತ್ತದೆ. ಮೇ 26ನೇ ತಾರೀಕಿನ ಗುರುವಾರದಂದು ವಿವಿಧ ದೇಶಗಳ ಕರೆನ್ಸಿ ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ಮಾಹಿತಿ ನಿಮ್ಮೆದುರು ಇದ್ದು, ಇದರಿಂದ ನಿಮಗೆ ನೆರವಾಗಬಹುದು.

ಅಮೆರಿಕ ಯುಎಸ್​ಡಿ 1ಕ್ಕೆ= 77.70 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 97.85 ಭಾರತದ ರೂಪಾಯಿ

ಯುರೋಗೆ= 83.32 ಭಾರತದ ರೂಪಾಯಿ

ಚೀನಾದ ಯುವಾನ್= 11.53 ಭಾರತದ ರೂಪಾಯಿ

ಜಪಾನ್​ನ ಯೆನ್= 0.61 (61 ಪೈಸೆ)

ಕುವೈತ್​ ದಿನಾರ್= 254.09 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.88 (88 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.38 (38 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.20 (1.20 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Taxation On Cryptocurrency: ಕ್ರಿಪ್ಟೋಕರೆನ್ಸಿ ವಹಿವಾಟಿನ ತೆರಿಗೆ ಲೆಕ್ಕಾಚಾರ ಹೇಗೆ? ಇಲ್ಲಿದೆ ಉದಾಹರಣೆ ಸಹಿತ ಮಾಹಿತಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್