AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತ ರೂಪಾಯಿ ಮೇ 18ಕ್ಕೆ ಎಷ್ಟಿದೆ?

Dollar to Rupee Exchange Rate (USD/INR) Today: ಅಮೆರಿಕ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಸೇರಿದಂತೆ ಇತರ ದೇಶಗಳ ಕರೆನ್ಸಿ ವಿರುದ್ಧ ಮೇ 18ರ ಬುಧವಾರದಂದು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತ ರೂಪಾಯಿ ಮೇ 18ಕ್ಕೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 19, 2022 | 7:45 AM

Share

ವಿದ್ಯಾಭ್ಯಾಸ, ಉದ್ಯೋಗ, ಪ್ರವಾಸ, ಕೊಡು- ಕೊಳ್ಳುವಿಕೆ, ಆಮದು- ರಫ್ತು ಹೀಗೆ ವಿವಿಧ ಹಣಕಾಸು ವ್ಯವಹಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ (Currency) ಮೌಲ್ಯ ತುಂಬ ಮುಖ್ಯ. ಅಮೆರಿಕದ ಯುಎಸ್​ಡಿ ಸೇರಿ ವಿವಿಧ ದೇಶಗಳ ಕರೆನ್ಸಿ ಮೌಲ್ಯ ಮೇ 18ನೇ ತಾರೀಕಿನ ಬುಧವಾರದಂದು ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟು ಎಂಬ ಮಾಹಿತಿ ನಿಮ್ಮೆದುರು ಇದ್ದು, ಈ ವಿವರಗಳಿಂದ ನಿಮಗೆ ನೆರವಾಗಬಹುದು.

ಅಮೆರಿಕ ಯುಎಸ್​ಡಿ 1ಕ್ಕೆ= 77.78 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 96.07 ಭಾರತದ ರೂಪಾಯಿ

ಯುರೋಗೆ= 81.46 ಭಾರತದ ರೂಪಾಯಿ

ಚೀನಾದ ಯುವಾನ್= 11.52 ಭಾರತದ ರೂಪಾಯಿ

ಜಪಾನ್​ನ ಯೆನ್= 0.61 (61 ಪೈಸೆ)

ಕುವೈತ್​ ದಿನಾರ್= 253.63 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.89 (89 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.40 (40 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.20 (1.20 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ