ಮುಂದಿನ ವರ್ಷ ಭಾರತದಿಂದ ಎರಡಂಕಿಯ ಆರ್ಥಿಕ ಬೆಳವಣಿಗೆ: ವಿಶ್ವ ಆರ್ಥಿಕ ಫೋರಂ ಅಧ್ಯಕ್ಷ

ವಿಶ್ವ ಆರ್ಥಿಕ ಫೋರಂ ಅಧ್ಯಕ್ಷ ಬೋರ್ಗೆ ಬ್ರೆಂಡೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಮತ್ತು ಭಾರತವು ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ ಮತ್ತು ಅದರ ಜಿ20 ಅಧ್ಯಕ್ಷ ಸ್ಥಾನಕ್ಕೆ ತಯಾರಿ ನಡೆಸುತ್ತಿರುವಾಗ ಮುಂದಿನ ವರ್ಷ ಎರಡಂಕಿಯ ಬೆಳವಣಿಗೆಯನ್ನು ಸಾಧಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, “ನಿಮ್ಮನ್ನು @borgebrende ಭೇಟಿಯಾಗಲು ಮತ್ತು ಹಲವಾರು ವಿಷಯಗಳ ಬಗ್ಗೆ ನಿಮ್ಮೊಂದಿಗೆ ಒಳನೋಟವುಳ್ಳ ಸಂವಾದವನ್ನು ನಡೆಸಲು ಸಂತೋಷವಾಯಿತು. ಕೊವಿಡ್-19 ವಿರುದ್ಧದ […]

ಮುಂದಿನ ವರ್ಷ ಭಾರತದಿಂದ ಎರಡಂಕಿಯ ಆರ್ಥಿಕ ಬೆಳವಣಿಗೆ: ವಿಶ್ವ ಆರ್ಥಿಕ ಫೋರಂ ಅಧ್ಯಕ್ಷ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Edited By: Srinivas Mata

Updated on: Nov 13, 2021 | 10:50 PM

ವಿಶ್ವ ಆರ್ಥಿಕ ಫೋರಂ ಅಧ್ಯಕ್ಷ ಬೋರ್ಗೆ ಬ್ರೆಂಡೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಮತ್ತು ಭಾರತವು ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ ಮತ್ತು ಅದರ ಜಿ20 ಅಧ್ಯಕ್ಷ ಸ್ಥಾನಕ್ಕೆ ತಯಾರಿ ನಡೆಸುತ್ತಿರುವಾಗ ಮುಂದಿನ ವರ್ಷ ಎರಡಂಕಿಯ ಬೆಳವಣಿಗೆಯನ್ನು ಸಾಧಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, “ನಿಮ್ಮನ್ನು @borgebrende ಭೇಟಿಯಾಗಲು ಮತ್ತು ಹಲವಾರು ವಿಷಯಗಳ ಬಗ್ಗೆ ನಿಮ್ಮೊಂದಿಗೆ ಒಳನೋಟವುಳ್ಳ ಸಂವಾದವನ್ನು ನಡೆಸಲು ಸಂತೋಷವಾಯಿತು. ಕೊವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತದ ಪ್ರಯತ್ನಗಳು ಮತ್ತು ಕಳೆದ ಕೆಲವು ತಿಂಗಳಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳನ್ನು ಎತ್ತಿ ತೋರಿಸಿದೆ” ಎಂದಿದ್ದಾರೆ. ಬ್ರೆಂಡೆ ಅವರು, ಪ್ರಧಾನಿ ಮೋದಿಯವರೊಂದಿಗೆ “ಅತ್ಯುತ್ತಮ ಮತ್ತು ಅತ್ಯಂತ ಪ್ರಮುಖ” ಭೇಟಿ ಆಗಿದ್ದಾಗಿ ಹೇಳಿದ್ದಾರೆ.

“ಭಾರತವು ಮತ್ತೊಮ್ಮೆ ದೊಡ್ಡ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಭಾರತವು ತನ್ನ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ ಮತ್ತು ಅದರ G20 ಅಧ್ಯಕ್ಷತೆಗೆ ತಯಾರಿ ನಡೆಸುತ್ತಿರುವಾಗ ಮುಂದಿನ ವರ್ಷ ಎರಡು ಅಂಕಿಗಳ ಬೆಳವಣಿಗೆಯನ್ನು ನಿರೀಕ್ಷಿಸುತ್ತಿದೆ,” ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: GDP: ಭಾರತದ ಜಿಡಿಪಿ FY22ಕ್ಕೆ ಶೇ 9.5ರಷ್ಟಾಗುವ ಅಂದಾಜು ಮಾಡಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ