AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on February 09: ಮಹಾರಾಷ್ಟ್ರ, ರಾಜಸ್ಥಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 9, ಶುಕ್ರವಾರದ ಬೆಲೆಗಳನ್ನು ಬಿಡುಗಡೆ ಮಾಡಿವೆ. ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಈಗ ನೀವು ಮನೆಯಲ್ಲಿ ಕುಳಿತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಬಹುದು. ಮನೆಯಲ್ಲಿ ಕುಳಿತರೆ ನಿಮ್ಮ ಫೋನ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ನಿಮಗೆ ಮಾಹಿತಿ ಸಿಗುತ್ತದೆ. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನಂತರ RSP ಮತ್ತು ನಿಮ್ಮ ನಗರ ಕೋಡ್ ಅನ್ನು ಬರೆಯಿರಿ ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಿ, BPCL ಗ್ರಾಹಕರು RSP ಮತ್ತು ನಗರ ಕೋಡ್ ಅನ್ನು ಬರೆದು 9223112222 ಸಂಖ್ಯೆಗೆ ಕಳುಹಿಸಬೇಕು.

Petrol Diesel Price on February 09: ಮಹಾರಾಷ್ಟ್ರ, ರಾಜಸ್ಥಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್Image Credit source: Mint
ನಯನಾ ರಾಜೀವ್
|

Updated on: Feb 09, 2024 | 7:06 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ 80 ಡಾಲರ್ ಗಿಂತ ಕಡಿಮೆ ವಹಿವಾಟು ನಡೆಸುತ್ತಿದೆ. ತೈಲ ಕಂಪನಿಗಳು ಫೆಬ್ರವರಿ 9ರ ಪೆಟ್ರೋಲ್, ಡೀಸೆಲ್ ದರವನ್ನು ಬೆಳಗ್ಗೆ 6 ಗಂಟೆಗೆ ಬಿಡುಗಡೆ ಮಾಡಿವೆ. ಗೋವಾ, ಹರಿಯಾಣ, ಕೇರಳ, ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮಹಾರಾಷ್ಟ್ರದಲ್ಲಿ 0.23 ಪೈಸೆ, ಪಂಜಾಬ್‌ನಲ್ಲಿ 0.27 ಪೈಸೆ ಮತ್ತು ರಾಜಸ್ಥಾನದಲ್ಲಿ 0.17 ಪೈಸೆಯಷ್ಟು ಕಡಿಮೆಯಾಗಿದೆ. ಆದರೆ, ದೇಶದ ನಾಲ್ಕು ಮಹಾನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ 89.62 ರೂ. – ಮುಂಬೈ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಚೆನ್ನೈ ಪೆಟ್ರೋಲ್ ರೂ. 102.63 ಮತ್ತು ಡೀಸೆಲ್ ರೂ. 94.24 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ.

ಮತ್ತಷ್ಟು ಓದಿ: Petrol Diesel Price on February 08: ರಾಜಸ್ಥಾನ, ಉತ್ತರಾಖಂಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ಹೊಸ ದರಗಳು – ನೋಯ್ಡಾದಲ್ಲಿ ಪೆಟ್ರೋಲ್ 97 ರೂ. ಮತ್ತು ಡೀಸೆಲ್ ಲೀಟರ್‌ಗೆ 90.14 ರೂ. ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ. ಮತ್ತು ಡೀಸೆಲ್ ಲೀಟರ್‌ಗೆ 89.75 ರೂ. ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ. ಮತ್ತು ಡೀಸೆಲ್ 89.66 ರೂ. ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?