- TV9 Kannada business Finance Minister Nirmala Sitharaman Interaction With Various Stakeholders At Bengaluru On Budget 2022
ವಿವಿಧ ಕ್ಷೇತ್ರದವರ ಜತೆ ಬಜೆಟ್ 2022ರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಂವಾದ
2022ರ ಬಜೆಟ್ ಬಗ್ಗೆ ವಿವಿಧ ಕ್ಷೇತ್ರದವರ ಜತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಮಾರ್ಚ್ 7ರಂದು ಮಾತುಕತೆ ನಡೆಸಿದ್ದಾರೆ.

ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Updated on:Mar 07, 2022 | 11:05 AM
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಾರ್ಚ್ 7ನೇ ತಾರೀಕಿನ ಸೋಮವಾರದಂದು ಬೆಂಗಳೂರಿನಲ್ಲಿ ಬಜೆಟ್ 2022ರ ಸಂವಾದ ನಡೆಸುತ್ತಿದ್ದಾರೆ. ಕೈಗಾರಿಕೆ ಮತ್ತು ವ್ಯವಹಾರ, ಭಾರೀ ತೆರಿಗೆ ಪಾವತಿದಾರರು ಮತ್ತು ಆಯ್ದ ವೃತ್ತಿಪರರು ಇದರಲ್ಲಿ ಭಾಗವಹಿಸಿದ್ದಾರೆ.
ಸಭೆಯ ವಿಡಿಯೋ ಲಿಂಕ್ ಇಲ್ಲಿದೆ:
ಈ ಬಗ್ಗೆ ಇನ್ನಷ್ಟು ಅಪ್ಡೇಟ್ಗೆ ಇಲ್ಲಿ ಗಮನಿಸಿ.
ಇದನ್ನೂ ಓದಿ: Budget 2022 Speech Highlights: ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಇಲ್ಲಿವೆ ಮುಖ್ಯಾಂಶಗಳು
Published On - 11:02 am, Mon, 7 March 22

TV9 Web
TV9 Kannada
Read More
Related Stories
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯ ಹೇಗಿದೆ