Petrol Diesel Price on March 21: ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮಾರ್ಚ್​ 21, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.14% ನಷ್ಟು ಕುಸಿತದೊಂದಿಗೆ 87.26 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on March 21: ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪೆಟ್ರೋಲ್Image Credit source: The Economic Times
Follow us
ನಯನಾ ರಾಜೀವ್
|

Updated on: Mar 21, 2024 | 7:12 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 83.16 ಡಾಲರ್‌ಗೆ 0.37% ಕುಸಿತದೊಂದಿಗೆ ಮಾರಾಟ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.14% ನಷ್ಟು ಕುಸಿತದೊಂದಿಗೆ 87.26 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ಅಂದರೆ ಮಾರ್ಚ್ 20 ರಂದು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಾಗಾದರೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಎಷ್ಟಿದೆ ಎಂಬುದ ತಿಳಿಯೋಣ.

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜಧಾನಿ ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ.ನಲ್ಲಿ ಉಳಿದಿದೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 104.21 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.94 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳು ನೋಯ್ಡಾ: ಲೀಟರ್‌ಗೆ ಪೆಟ್ರೋಲ್ 94.83 ರೂ. ಮತ್ತು ಡೀಸೆಲ್ ಲೀಟರ್‌ಗೆ 87.96 ರೂ. ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19ರೂ. ಮತ್ತು ಡೀಸೆಲ್ ಲೀಟರ್‌ಗೆ 88.05 ರೂ. ಲಕ್ನೋ: ಲೀಟರ್‌ಗೆ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ 87.76ರೂ. ಪೆಟ್ರೋಲ್ ಲೀಟರ್ ಗೆ 94.24 ರೂ., ಡೀಸೆಲ್ ಲೀಟರ್ ಗೆ 82.40 ರೂ. ಜೈಪುರ: ಪೆಟ್ರೋಲ್ ಲೀಟರ್ ಗೆ 104.88 ರೂ. ಮತ್ತು ಡೀಸೆಲ್ ಲೀಟರ್ ಗೆ 90.36 ರೂ. ಪಾಟ್ನಾ: ಪೆಟ್ರೋಲ್ ಲೀಟರ್ ಗೆ 105.18 ರೂ. ಮತ್ತು ಡೀಸೆಲ್ ಲೀಟರ್ ಗೆ 92.04 ಹೈದರಾಬಾದ್: ಪೆಟ್ರೋಲ್ ಲೀಟರ್ ಗೆ 107.41 ರೂ. ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 99.84 ಮತ್ತು ಡೀಸೆಲ್ ಲೀಟರ್‌ಗೆ 85.93 ರೂ.

ಮತ್ತಷ್ಟು ಓದಿ: Petrol Diesel Price on March 20: ಬೆಂಗಳೂರು ಸೇರಿ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಈ ಕಾರಣದಿಂದಲೇ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್‌ನ ಇಂದಿನ ಬೆಲೆಗಳನ್ನು ತಿಳಿಯುವುದು ಹೇಗೆ? ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಇತ್ತೀಚಿನ ದರವನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?