AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on May 17: ನೋಯ್ಡಾದಲ್ಲಿ ಪೆಟ್ರೋಲ್ ಬೆಲೆ ದುಬಾರಿ, ಚಂಡೀಗಢದಲ್ಲಿ ಅಗ್ಗ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 17, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಮತ್ತು ಅಸ್ಸಾಂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಅದೇ ಸಮಯದಲ್ಲಿ, ತೆಲಂಗಾಣ, ಉತ್ತರ ಪ್ರದೇಶ, ಕೇರಳ ಮತ್ತು ಇತರ ರಾಜ್ಯಗಳಲ್ಲಿ ಬೆಲೆ ಹೆಚ್ಚಾಗಿದೆ.

Petrol Diesel Price on May 17: ನೋಯ್ಡಾದಲ್ಲಿ ಪೆಟ್ರೋಲ್ ಬೆಲೆ ದುಬಾರಿ, ಚಂಡೀಗಢದಲ್ಲಿ ಅಗ್ಗ
ಪೆಟ್ರೋಲ್Image Credit source: Times Now
ನಯನಾ ರಾಜೀವ್
|

Updated on: May 17, 2024 | 7:12 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 83 ಡಾಲರ್​ ತಲುಪಿದೆ. ಆದರೆ, ಇದರ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಹೆಚ್ಚು ಕಾಣಿಸುತ್ತಿಲ್ಲ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ನವೀಕರಿಸಿವೆ ಇಂದು ದೇಶದ ವಿವಿಧ ನಗರಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗಿಲ್ಲ. ಆದಾಗ್ಯೂ, ಕೆಲವು ನಗರಗಳು ಮತ್ತು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ ಮತ್ತು ಕಡಿಮೆಯಾಗಿವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ನವೀಕರಿಸುತ್ತವೆ.

ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಮತ್ತು ಅಸ್ಸಾಂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಅದೇ ಸಮಯದಲ್ಲಿ, ತೆಲಂಗಾಣ, ಉತ್ತರ ಪ್ರದೇಶ, ಕೇರಳ ಮತ್ತು ಇತರ ರಾಜ್ಯಗಳಲ್ಲಿ ಬೆಲೆ ಹೆಚ್ಚಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ

-ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.

-ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ.

-ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.94 ರೂ ಮತ್ತು ಡೀಸೆಲ್ ಲೀಟರ್‌ಗೆ 90.76 ರೂ.

-ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.76 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.35 ರೂ.

ಮತ್ತಷ್ಟು ಓದಿ: Petrol Diesel Price on May 16: ಅಸ್ಸಾಂ, ಬಿಹಾರದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು

ನೋಯ್ಡಾ: ಲೀಟರ್‌ಗೆ ಪೆಟ್ರೋಲ್ ರೂ 95.01 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.05 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 99.84 ಮತ್ತು ಡೀಸೆಲ್ ಲೀಟರ್‌ಗೆ 85.93 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 101.30 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.56 ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

SMS ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಿಳಿದುಕೊಳ್ಳಿ

SSS ಮೂಲಕ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ಸಹ ನೀವು ತಿಳಿದುಕೊಳ್ಳಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು. ನೀವು BPCL ಗ್ರಾಹಕರಾಗಿದ್ದರೆ, ನೀವು RSP ಎಂದು ಬರೆದು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, ನೀವು HPCL ನ ಗ್ರಾಹಕರಾಗಿದ್ದರೆ, ನೀವು HP ಬೆಲೆಯನ್ನು ಟೈಪ್ ಮಾಡಿ ಮತ್ತು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ