Petrol Diesel Price on November 24: ಭಾರತದೆಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 24, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ 75.17 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ ಮತ್ತು ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.24 ಡಾಲರ್​ಗೆ ವಹಿವಾಟು ನಡೆಸುತ್ತಿದೆ.

Petrol Diesel Price on November 24: ಭಾರತದೆಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್
Image Credit source: The Conversation

Updated on: Nov 24, 2024 | 7:49 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ 75.17 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ ಮತ್ತು ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.24 ಡಾಲರ್​ಗೆ ವಹಿವಾಟು ನಡೆಸುತ್ತಿದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ 92.15 ರೂ. ಇದಲ್ಲದೇ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.94 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ. ಇದಲ್ಲದೇ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ದೆಹಲಿ ಪೆಟ್ರೋಲ್ 94.72 ರೂ., ಡೀಸೆಲ್ 87.62 ರೂ., ಮುಂಬೈ ಪೆಟ್ರೋಲ್ 103.44 ರೂ., ಡೀಸೆಲ್ 89.97 ರೂ., ಚೆನ್ನೈ100.85 ರೂ.,ಡೀಸೆಲ್ 92.44 ರೂ., ಕೋಲ್ಕತ್ತಾ ಪೆಟ್ರೋಲ್ 103.94 ರೂ.,, ಡೀಸೆಲ್ 90.76 ರೂ., ನೋಯ್ಡಾ ಪೆಟ್ರೋಲ್ 94.66 ರೂ., ಡೀಸೆಲ್ 87.76 ರೂ., ಲಕ್ನೋ ಪೆಟ್ರೋಲ್ 94.65 ರೂ., ಡೀಸೆಲ್87.76 ರೂ., ಬೆಂಗಳೂರು ಪೆಟ್ರೋಲ್ 102.86 ರೂ. ಇದೆ.

ಮತ್ತಷ್ಟು ಓದಿ: Petrol Diesel Price on November 23: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ

ಡೀಸೆಲ್88.94 ರೂ., ಹೈದರಾಬಾದ್ ಪೆಟ್ರೋಲ್ 107.41 ರೂ., ಡೀಸೆಲ್ 95.65 ರೂ., ಜೈಪುರ ಪೆಟ್ರೋಲ್ 104.88 ರೂ.,ಡೀಸೆಲ್ 90.36 ರೂ., ತಿರುವನಂತಪುರಂ ಪೆಟ್ರೋಲ್ 107.62 ರೂ., ಡೀಸೆಲ್ 96.43 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿವಿಧ ತೆರಿಗೆಗಳನ್ನು ವಿಧಿಸುತ್ತವೆ. ಈ ಕಾರಣದಿಂದಾಗಿ, ರಾಜ್ಯಗಳಿಗೆ ಅನುಗುಣವಾಗಿ ಬೆಲೆಗಳು ಬದಲಾಗುತ್ತವೆ. ಕಚ್ಚಾ ತೈಲವನ್ನು ಪೆಟ್ರೋಲ್ ಮತ್ತು ಡೀಸೆಲ್ ಆಗಿ ಪರಿವರ್ತಿಸಿ ಅದನ್ನು ವಿತರಿಸುವ ವೆಚ್ಚವು ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ. ಅನೇಕ ದೇಶೀಯ ಮತ್ತು ಅಂತಾರಾಷ್ಟ್ರೀಯ ಕಾರಣಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸಲಾಗುತ್ತದೆ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ