AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಏರಿಕೆ ಓಟಕ್ಕೆ ಬಿತ್ತು ತಡೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಏರಿಕೆ ಓಟಕ್ಕೆ ಬಿತ್ತು ತಡೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 07, 2022 | 5:30 AM

Share

Gold Silver Price on 7th December 2022 | ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಕಳೆದ ಕೆಲವು ದಿನಗಳಿಂದ ಮತ್ತೆ ಏರಿಕೆಯ ಸುಳಿವು ನೀಡಿದ್ದ ಚಿನ್ನ (Gold Price) ಹಾಗೂ ಬೆಳ್ಳಿ ದರ (Silver Price) ಇಂದು ತುಸು ಕುಸಿತ ಕಂಡಿವೆ. ಆ ಮೂಲಕ ಕೆಲವು ದಿನಗಳ ಏರಿಕೆಯ ಓಟಕ್ಕೆ ತಡೆಬಿದ್ದಿದೆ. ಕಳೆದ ವಾರದ ವಹಿವಾಟಿನಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತದ ಟ್ರೆಂಡ್ ಮುಂದುವರಿದಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 300 ರೂ. ಇಳಿಕೆಯಾಗಿ 49,300 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 330 ರೂ. ಕುಸಿದು 53,780 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂ. ಇಳಿಕೆಯಾಗಿ 66,000 ರೂಪಾಯಿ ಆಗಿದೆ.

ಇದನ್ನೂ ಓದಿ: ಮತ್ತೆ ಕೆಜಿಎಫ್​ ಲಕಲಕ​! 22 ವರ್ಷ ನಂತರ ಕೆಜಿಎಫ್​ ಗಣಿಯಲ್ಲಿ ಚಿನ್ನ ತೆಗೆಯಲು ಟೆಂಡರ್ ಕರೆದ ಕೇಂದ್ರ ಸರ್ಕಾರ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,100 ರೂ. ಮುಂಬೈ- 49,300 ರೂ, ದೆಹಲಿ- 49,450 ರೂ, ಕೊಲ್ಕತ್ತಾ- 49,300 ರೂ, ಬೆಂಗಳೂರು- 49,350 ರೂ, ಹೈದರಾಬಾದ್- 49,300 ರೂ, ಕೇರಳ- 49,300 ರೂ, ಪುಣೆ- 49,300 ರೂ, ಮಂಗಳೂರು- 49,350 ರೂ, ಮೈಸೂರು- 49,350 ರೂ. ಆಗಿದೆ.

ಚೆನ್ನೈ- 54,650 ರೂ, ಮುಂಬೈ- 53,780 ರೂ, ದೆಹಲಿ- 53,930 ರೂ, ಕೊಲ್ಕತ್ತಾ- 53,780 ರೂ, ಬೆಂಗಳೂರು- 53,830 ರೂ, ಹೈದರಾಬಾದ್- 53,780 ರೂ, ಕೇರಳ- 53,780 ರೂ, ಪುಣೆ- 53,780 ರೂ, ಮಂಗಳೂರು- 53,830 ರೂ, ಮೈಸೂರು- 53,830 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 70,800 ರೂ, ಮೈಸೂರು- 70,800 ರೂ., ಮಂಗಳೂರು- 70,800 ರೂ., ಮುಂಬೈ- 66,000 ರೂ, ಚೆನ್ನೈ- 70,800 ರೂ, ದೆಹಲಿ- 66,000 ರೂ, ಹೈದರಾಬಾದ್- 70,800 ರೂ, ಕೊಲ್ಕತ್ತಾ- 66,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್