AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರಿದ ಚಿನ್ನ, ಇಳಿದ ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಏರಿದ ಚಿನ್ನ, ಇಳಿದ ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ಬೆಲೆ
TV9 Web
| Edited By: |

Updated on: Dec 08, 2022 | 5:06 AM

Share

Gold Silver Price in Bangalore | ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ದರ ಏರಿಳಿಕೆಯ ಟ್ರೆಂಡ್ ಈ ವಾರವೂ ಮುಂದುವರಿದಿದೆ. ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಹಿಂದಿನ ದಿನ ಕುಸಿತ ಕಂಡಿದ್ದ ಚಿನ್ನದ ದರ ಇಂದು ಏರಿಕೆಯಾದರೆ, ಬೆಳ್ಳಿ ದರ ಕುಸಿತ ಕಂಡಿತು. ಕಳೆದ ವಾರವೂ ಉಭಯ ಲೋಹಗಳ ದರದಲ್ಲಿ ಏರಿಳಿತ ಕಂಡುಬಂದಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂ. ಏರಿಕೆಯಾಗಿ 49,500 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 220 ರೂ. ಹೆಚ್ಚಳವಾಗಿ 54,000 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂ. ಇಳಿಕೆಯಾಗಿ 65,500 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಏರಿಕೆ ಓಟಕ್ಕೆ ಬಿತ್ತು ತಡೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,160 ರೂ. ಮುಂಬೈ- 49,500 ರೂ, ದೆಹಲಿ- 49,650 ರೂ, ಕೊಲ್ಕತ್ತಾ- 49,500 ರೂ, ಬೆಂಗಳೂರು- 49,550 ರೂ, ಹೈದರಾಬಾದ್- 49,500 ರೂ, ಕೇರಳ- 49,500 ರೂ, ಪುಣೆ- 49,500 ರೂ, ಮಂಗಳೂರು- 49,550 ರೂ, ಮೈಸೂರು- 49,550 ರೂ. ಆಗಿದೆ.

ಚೆನ್ನೈ- 54,720 ರೂ, ಮುಂಬೈ- 54,000 ರೂ, ದೆಹಲಿ- 54,150 ರೂ, ಕೊಲ್ಕತ್ತಾ- 54,000 ರೂ, ಬೆಂಗಳೂರು- 54,050 ರೂ, ಹೈದರಾಬಾದ್- 54,000 ರೂ, ಕೇರಳ- 54,000 ರೂ, ಪುಣೆ- 54,000 ರೂ, ಮಂಗಳೂರು- 54,050 ರೂ, ಮೈಸೂರು- 54,050 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 71,000 ರೂ, ಮೈಸೂರು- 71,000 ರೂ., ಮಂಗಳೂರು- 71,000 ರೂ., ಮುಂಬೈ- 65,500 ರೂ, ಚೆನ್ನೈ- 71,000 ರೂ, ದೆಹಲಿ- 65,500 ರೂ, ಹೈದರಾಬಾದ್- 71,000 ರೂ, ಕೊಲ್ಕತ್ತಾ- 65,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ