Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಚಿನ್ನದ ದರ, ಬೆಳ್ಳಿ ದರ ಇಳಿಕೆ. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ. ಚಿನ್ನದ ದರ, ಬೆಳ್ಳಿ ದರ ಇಳಿಕೆ. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Edited By:

Updated on: Apr 01, 2026 | 3:38 PM

Gold Silver Price on 11 November 2022 | ಬೆಂಗಳೂರು: ಜಾಗತಿಕ ಆರ್ಥಿಕ ಅನಿಶ್ಚಿತತೆ, ಷೇರುಪೇಟೆಗಳಲ್ಲಿ ವಹಿವಾಟು ಕುಸಿತ, ರೂಪಾಯಿ ಮೌಲ್ಯದಲ್ಲಿ ಮತ್ತೆ ಇಳಿಕೆಯಾಗಿರುವುದು ದೇಶದ ಬುಲಿಯನ್ ಮಾರುಕಟ್ಟೆ (Bullion Market) ವಹಿವಾಟಿನ ಮೇಲೂ ತುಸು ಪ್ರಭಾವ ಬೀರಿದೆ. ಚಿನ್ನದರ ದರ (Gold Price) ಯಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ದರ (Silver Price) ತುಸು ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಉಭಯ ಲೋಹಗಳ ದರ ಹೆಚ್ಚಳವಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, 47,360 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಸಹ ಯಥಾಸ್ಥಿತಿ ಕಾಯ್ದುಕೊಂಡಿದ್ದು 51,670 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 300 ರೂ. ಇಳಿಕೆಯಾಗಿ 61,400 ರೂಪಾಯಿ ಆಗಿದೆ.

ಇದನ್ನೂ ಓದಿ
Rs 2000 Currency Notes: ಚಲಾವಣೆಗೆ ಸಿಗುತ್ತಿಲ್ಲ 2,000 ರೂ. ನೋಟು! ಕಾರಣ ಇಲ್ಲಿದೆ ನೋಡಿ
ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು
ರಿಸೆಷನ್ ಪ್ರೂಫ್ ಜಾಬ್ ಇದೆಯೇ? ಆರ್ಥಿಕ ಹಿಂಜರಿತದ ವೇಳೆ ಉದ್ಯೋಗ ಉಳಿಸಿಕೊಳ್ಳಲು ಇಲ್ಲಿದೆ ಟಿಪ್ಸ್
ಆನ್​ಲೈನ್ ಹಣಕಾಸು ವಂಚನೆಗಳಿಂದ ರಕ್ಷಣೆಗೆ ಈ ವಿಚಾರಗಳನ್ನು ಗಮನಿಸಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,200 ರೂ. ಮುಂಬೈ- 47,360 ರೂ, ದೆಹಲಿ- 47,460 ರೂ, ಕೊಲ್ಕತ್ತಾ- 47,360 ರೂ, ಬೆಂಗಳೂರು- 47,410 ರೂ, ಹೈದರಾಬಾದ್- 47,360 ರೂ, ಕೇರಳ- 47,360 ರೂ, ಪುಣೆ- 47,390 ರೂ, ಮಂಗಳೂರು- 47,410 ರೂ, ಮೈಸೂರು- 47,410 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 52,580 ರೂ, ಮುಂಬೈ- 51,670 ರೂ, ದೆಹಲಿ- 51,770 ರೂ, ಕೊಲ್ಕತ್ತಾ- 51,670 ರೂ, ಬೆಂಗಳೂರು- 51,720 ರೂ, ಹೈದರಾಬಾದ್- 51,670 ರೂ, ಕೇರಳ- 51,670 ರೂ, ಪುಣೆ- 51,690 ರೂ, ಮಂಗಳೂರು- 51,720 ರೂ, ಮೈಸೂರು- 51,720 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 61,400 ರೂ, ಚೆನ್ನೈ- 61,400 ರೂ, ದೆಹಲಿ- 61,400 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 61,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 am, Fri, 11 November 22

Follow Us