AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 15, 2022 | 5:30 AM

Share

Gold Silver Price on 15 November 2022 | ಬೆಂಗಳೂರು: ರೂಪಾಯಿ ಮೌಲ್ಯ ಒಂದೇ ದಿನ 48 ಪೈಸೆ ಇಳಿಕೆಯಾಗಿ 81.26 ಆಗಿರುವುದು, ಷೇರುಪೇಟೆಗಳಲ್ಲಿ ಕಳೆದ ಕೆಲವು ದಿನಗಳ ಟ್ರೆಂಡ್ ಕೊನೆಗೊಂಡು​ ವಹಿವಾಟಿನಲ್ಲಿ ಕುಸಿತ ಕಂಡುಬಂದಿರುವುದು ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಗಳ ಮಧ್ಯೆ ಚಿನ್ನ (Gold Price) ಹಾಗೂ ಬೆಳ್ಳಿ ದರ (Silver Price) ಯಥಾಸ್ಥಿತಿ ಕಾಯ್ದುಕೊಂಡಿವೆ. ದೆಹಲಿಯಲ್ಲಿ ಮಾತ್ರ ಎರಡೂ ಲೋಹಗಳ ದರದಲ್ಲಿ ತುಸು ಹೆಚ್ಚಳವಾಗಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರ ಹೆಚ್ಚಾಗಿದ್ದರೆ, ಬೆಳ್ಳಿ ದರ ಇಳಿಕೆಯಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 48,260 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 52,640 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 61,700 ರೂಪಾಯಿ ಆಗಿದೆ.

ಇದನ್ನೂ ಓದಿ
Image
ಎಸ್​ಬಿಐ ವೆಬ್​​ಸೈಟ್, ಮೊಬೈಲ್ ಆ್ಯಪ್ ಮೂಲಕ ಜೀವನ ಪ್ರಮಾಣಪತ್ರ ಸಲ್ಲಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ
Image
World Diabetes Day 2022: ಮಧುಮೇಹಿಗಳ ಆರೋಗ್ಯ ವಿಮೆಗಿರುವ ಷರತ್ತುಗಳು, ಪ್ರೀಮಿಯಂ ಬಗ್ಗೆ ಇಲ್ಲಿದೆ ವಿವರ
Image
ಎಚ್​ಡಿಎಫ್​ಸಿ, ಐಸಿಐಸಿಐ, ಎಸ್​ಬಿಐ, ಆ್ಯಕ್ಸಿಸ್; ಎಫ್​ಡಿಗೆ ಹೆಚ್ಚು ಬಡ್ಡಿ ನೀಡುವ ಬ್ಯಾಂಕ್ ಬಗ್ಗೆ ಇಲ್ಲಿದೆ ವಿವರ
Image
RD Account: ಆರ್​ಡಿ ಉಳಿತಾಯ ಖಾತೆ ತೆರೆಯುವ ಮುನ್ನ ಈ ವಿಷಯಗಳನ್ನು ತಿಳಿದಿರಿ

ಇದನ್ನೂ ಓದಿ: Gold Price Today: ಏರಿದ ಚಿನ್ನ, ಕುಸಿದ ಬೆಳ್ಳಿ ದರ; ಪ್ರಮುಖ ನಗರಗಳ ಧಾರಣೆ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,010 ರೂ. ಮುಂಬೈ- 48,260 ರೂ, ದೆಹಲಿ- 48,360 ರೂ, ಕೊಲ್ಕತ್ತಾ- 48,260 ರೂ, ಬೆಂಗಳೂರು- 48,290 ರೂ, ಹೈದರಾಬಾದ್- 48,260 ರೂ, ಕೇರಳ- 48,260 ರೂ, ಪುಣೆ- 48,270 ರೂ, ಮಂಗಳೂರು- 48,290 ರೂ, ಮೈಸೂರು- 48,290 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,470 ರೂ, ಮುಂಬೈ- 52,640 ರೂ, ದೆಹಲಿ- 52,760 ರೂ, ಕೊಲ್ಕತ್ತಾ- 52,640 ರೂ, ಬೆಂಗಳೂರು- 52,670 ರೂ, ಹೈದರಾಬಾದ್- 52,640 ರೂ, ಕೇರಳ- 52,640 ರೂ, ಪುಣೆ- 52,670 ರೂ, ಮಂಗಳೂರು- 52,670 ರೂ, ಮೈಸೂರು- 52,670 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,700 ರೂ, ಮೈಸೂರು- 67,700 ರೂ., ಮಂಗಳೂರು- 67,700 ರೂ., ಮುಂಬೈ- 61,700 ರೂ, ಚೆನ್ನೈ- 67,700 ರೂ, ದೆಹಲಿ- 61,700 ರೂ, ಹೈದರಾಬಾದ್- 67,700 ರೂ, ಕೊಲ್ಕತ್ತಾ- 61,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ