AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ತುಸು ಹೆಚ್ಚಳ; ವಿವಿಧ ನಗರಗಳ ದರ ಪಟ್ಟಿ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ತುಸು ಹೆಚ್ಚಳ; ವಿವಿಧ ನಗರಗಳ ದರ ಪಟ್ಟಿ ಇಲ್ಲಿದೆ
ಚಿನ್ನದ ಬೆಲೆ Image Credit source: Live Mint
TV9 Web
| Edited By: |

Updated on: Nov 16, 2022 | 5:30 AM

Share

Gold Silver Price on 16 November 2022 | ಬೆಂಗಳೂರು: ರೂಪಾಯಿ ಮೌಲ್ಯದಲ್ಲಿ ಮತ್ತೆ ಇಳಿಕೆ, ಷೇರುಪೇಟೆ ತುಸು ಚೇತರಿಕೆ ಸೇರಿದಂತೆ ಆರ್ಥಿಕತೆಗೆ ಸಂಬಂಧಿಸಿದ ವಿವಿಧ ಅಂಶಗಳು ದೇಶದ ಬುಲಿಯನ್ ಮಾರುಕಟ್ಟೆಯ (Bullion Market) ವಹಿವಾಟಿನ ಮೇಲೆ ಪರಿಣಾಮ ಬೀರಿವೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನ (Gold Price) ಹಾಗೂ ಬೆಳ್ಳಿ ದರ (Silver Price) ಮತ್ತೆ ಏರಿಳಿತ ಕಂಡಿವೆ. ಚಿನ್ನದ ದರ ತುಸು ಇಳಿಕೆಯಾಗಿದ್ದು, ಬೆಳ್ಳಿ ದರ ಮತ್ತೆ ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 460 ರೂ. ಇಳಿಕೆಯಾಗಿ 47,800 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 490 ರೂ. ಇಳಿಕೆಯಾಗಿ 52,150 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1,000 ರೂ. ಹೆಚ್ಚಳಗೊಂಡು 62,700 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,400 ರೂ. ಮುಂಬೈ- 47,800 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,800 ರೂ, ಬೆಂಗಳೂರು- 47,850 ರೂ, ಹೈದರಾಬಾದ್- 47,800 ರೂ, ಕೇರಳ- 47,800 ರೂ, ಪುಣೆ- 47,830 ರೂ, ಮಂಗಳೂರು- 47,850 ರೂ, ಮೈಸೂರು- 47,850 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,890 ರೂ, ಮುಂಬೈ- 52,150 ರೂ, ದೆಹಲಿ- 52,300 ರೂ, ಕೊಲ್ಕತ್ತಾ- 52,150 ರೂ, ಬೆಂಗಳೂರು- 52,200 ರೂ, ಹೈದರಾಬಾದ್- 52,150 ರೂ, ಕೇರಳ- 52,150 ರೂ, ಪುಣೆ- 52,180 ರೂ, ಮಂಗಳೂರು- 52,200 ರೂ, ಮೈಸೂರು- 52,200 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 68,500 ರೂ, ಮೈಸೂರು- 68,500 ರೂ., ಮಂಗಳೂರು- 68,500 ರೂ., ಮುಂಬೈ- 62,700 ರೂ, ಚೆನ್ನೈ- 68,500 ರೂ, ದೆಹಲಿ- 62,700 ರೂ, ಹೈದರಾಬಾದ್- 68,500 ರೂ, ಕೊಲ್ಕತ್ತಾ- 62,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು