AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನಾಭರಣ ಪ್ರಿಯರಿಗೆ ಬೆಲೆ ಹೆಚ್ಚಳದ ಶಾಕ್, ಬೆಳ್ಳಿ ಬೆಲೆ ಇಳಿಕೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನಾಭರಣ ಪ್ರಿಯರಿಗೆ ಬೆಲೆ ಹೆಚ್ಚಳದ ಶಾಕ್, ಬೆಳ್ಳಿ ಬೆಲೆ ಇಳಿಕೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 17, 2022 | 5:30 AM

Share

Gold Silver Price on 17 November 2022 | ಬೆಂಗಳೂರು: ಆರ್ಥಿಕ ಅನಿಶ್ಚಿತತೆ, ಷೇರುಪೇಟೆಗಳ ಏರಿಳಿಕೆ ಹಾಗೂ ಸತತ ಮೂರನೇ ದಿನವೂ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿರುವುದು ದೇಶೀಯ ಬುಲಿಯನ್ ಮಾರುಕಟ್ಟೆಯ (Bullion Market) ವಹಿವಾಟಿನಲ್ಲಿಯೂ ಏರಿಳಿಕೆಗೆ ಕಾರಣವಾಗಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಇಳಿಕೆಯಾಗಿದ್ದ ಚಿನ್ನದ ದರ (Gold Price) ಇಂದು ಹೆಚ್ಚಳವಾಗಿದ್ದರೆ, ಬೆಳ್ಳಿಯ ದರದಲ್ಲಿ ತುಸು ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂ. ಏರಿಕೆಯಾಗಿ 48,000 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 210 ರೂ. ಹೆಚ್ಚಳವಾಗಿ 52,360 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 700 ರೂ. ಇಳಿಕೆಯಾಗಿ 62,000 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ತುಸು ಹೆಚ್ಚಳ; ವಿವಿಧ ನಗರಗಳ ದರ ಪಟ್ಟಿ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,600 ರೂ. ಮುಂಬೈ- 48,000 ರೂ, ದೆಹಲಿ- 48,150 ರೂ, ಕೊಲ್ಕತ್ತಾ- 48,000 ರೂ, ಬೆಂಗಳೂರು- 48,050 ರೂ, ಹೈದರಾಬಾದ್- 48,000 ರೂ, ಕೇರಳ- 48,000 ರೂ, ಪುಣೆ- 40,030 ರೂ, ಮಂಗಳೂರು- 48,050 ರೂ, ಮೈಸೂರು- 48,050 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 54,110 ರೂ, ಮುಂಬೈ- 52,360 ರೂ, ದೆಹಲಿ- 52,510 ರೂ, ಕೊಲ್ಕತ್ತಾ- 52,360 ರೂ, ಬೆಂಗಳೂರು- 52,410 ರೂ, ಹೈದರಾಬಾದ್- 52,360 ರೂ, ಕೇರಳ- 52,360 ರೂ, ಪುಣೆ- 52,390 ರೂ, ಮಂಗಳೂರು- 52,410 ರೂ, ಮೈಸೂರು- 52,410 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,500 ರೂ, ಮೈಸೂರು- 67,500 ರೂ., ಮಂಗಳೂರು- 67,500 ರೂ., ಮುಂಬೈ- 62,000 ರೂ, ಚೆನ್ನೈ- 68,500 ರೂ, ದೆಹಲಿ- 62,000 ರೂ, ಹೈದರಾಬಾದ್- 67,500 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ