Gold Price Today: ಮತ್ತೆ ಹೆಚ್ಚಾದ ಚಿನ್ನದ ಬೆಲೆ, ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ; ಇಲ್ಲಿದೆ ದರ ವಿವರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಮತ್ತೆ ಹೆಚ್ಚಾದ ಚಿನ್ನದ ಬೆಲೆ, ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ; ಇಲ್ಲಿದೆ ದರ ವಿವರ
ಚಿನ್ನದ ಬೆಲೆ Image Credit source: Zee News
Follow us
TV9 Web
| Updated By: Digi Tech Desk

Updated on:Nov 18, 2022 | 9:13 AM

Gold Silver Price on 18 November 2022 | ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ ಮತ್ತೆ ಹೆಚ್ಚಾಗುವ ಮೂಲಕ ಆಭರಣ ಪ್ರಿಯರಿಗೆ ಶಾಕ್ ನೀಡಿದೆ. ಅದೇ ರೀತಿ ಚಿನ್ನದ ಮೇಲೆ ಹೂಡಿಕೆ ಮಾಡುವವರು ಕೂಡ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಹಳದಿ ಲೋಹದ ಬೆಲೆ ಏರಿಳಿತ ಕಾಣುತ್ತಿದೆ. ಈ ಮಧ್ಯೆ, ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರದಲ್ಲಿ (Gold Price) ಹೆಚ್ಚಳವಾಗಿದ್ದರೆ ಬೆಳ್ಳಿಯ ದರ (Silver Price) ಇಳಿಕೆಯಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 750 ರೂ. ಏರಿಕೆಯಾಗಿ 48,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 820 ರೂ. ಹೆಚ್ಚಳವಾಗಿ 53,180 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡು 62,000 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನಾಭರಣ ಪ್ರಿಯರಿಗೆ ಬೆಲೆ ಹೆಚ್ಚಳದ ಶಾಕ್, ಬೆಳ್ಳಿ ಬೆಲೆ ಇಳಿಕೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,500 ರೂ. ಮುಂಬೈ- 48,750 ರೂ, ದೆಹಲಿ- 48,900 ರೂ, ಕೊಲ್ಕತ್ತಾ- 48,750 ರೂ, ಬೆಂಗಳೂರು- 48,800 ರೂ, ಹೈದರಾಬಾದ್- 48,750 ರೂ, ಕೇರಳ- 48,750 ರೂ, ಪುಣೆ- 48,750 ರೂ, ಮಂಗಳೂರು- 48,800 ರೂ, ಮೈಸೂರು- 48,800 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 54,000 ರೂ, ಮುಂಬೈ- 53,180 ರೂ, ದೆಹಲಿ- 53,350 ರೂ, ಕೊಲ್ಕತ್ತಾ- 53,180 ರೂ, ಬೆಂಗಳೂರು- 53,230 ರೂ, ಹೈದರಾಬಾದ್- 53,180 ರೂ, ಕೇರಳ- 53,180 ರೂ, ಪುಣೆ- 53,210 ರೂ, ಮಂಗಳೂರು- 53,230 ರೂ, ಮೈಸೂರು- 53,230 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,200 ರೂ, ಮೈಸೂರು- 67,200 ರೂ., ಮಂಗಳೂರು- 67,200 ರೂ., ಮುಂಬೈ- 62,000 ರೂ, ಚೆನ್ನೈ- 67,200 ರೂ, ದೆಹಲಿ- 62,000 ರೂ, ಹೈದರಾಬಾದ್- 67,200 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 am, Fri, 18 November 22

‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ