AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಆಭರಣ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಆಭರಣ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 19, 2022 | 5:30 AM

Share

Gold Silver Price on 19 November 2022 | ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರ ವಹಿವಾಟು, ಡಾಲರ್ ವಿರುದ್ಧ ರೂಪಾಯಿ ಮೌಲ್ಯದಲ್ಲಿ ಮತ್ತೆ ಕುಸಿತ ಹಾಗೂ ಕಚ್ಚಾ ತೈಲೆ ಬೆಲೆ ತುಸು ಹೆಚ್ಚಳವಾಗಿರುವುದು ಚಿನ್ನದ ಹೂಡಿಕೆ ಮೇಲೂ ಪರಿಣಾಮ ಬೀರಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ (Gold Price) ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಳ್ಳಿ ದರ (Silver Price) ತುಸು ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರ ತುಸು ಹೆಚ್ಚಳವಾಗಿತ್ತು. ಬೆಳ್ಳಿ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ 48,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 53,180 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 800 ರೂ. ಇಳಿಕೆಯಾಗಿ 61,200 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಮತ್ತೆ ಹೆಚ್ಚಾದ ಚಿನ್ನದ ಬೆಲೆ, ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ; ಇಲ್ಲಿದೆ ದರ ವಿವರ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,510 ರೂ. ಮುಂಬೈ- 48,750 ರೂ, ದೆಹಲಿ- 48,900 ರೂ, ಕೊಲ್ಕತ್ತಾ- 48,750 ರೂ, ಬೆಂಗಳೂರು- 48,800 ರೂ, ಹೈದರಾಬಾದ್- 48,750 ರೂ, ಕೇರಳ- 48,750 ರೂ, ಪುಣೆ- 48,780 ರೂ, ಮಂಗಳೂರು- 48,800 ರೂ, ಮೈಸೂರು- 48,800 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 54,010 ರೂ, ಮುಂಬೈ- 53,180 ರೂ, ದೆಹಲಿ- 53,350 ರೂ, ಕೊಲ್ಕತ್ತಾ- 53,180 ರೂ, ಬೆಂಗಳೂರು- 53,230 ರೂ, ಹೈದರಾಬಾದ್- 53,180 ರೂ, ಕೇರಳ- 53,180 ರೂ, ಪುಣೆ- 53,210 ರೂ, ಮಂಗಳೂರು- 53,230 ರೂ, ಮೈಸೂರು- 53,230 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 61,200 ರೂ, ಚೆನ್ನೈ- 67,000 ರೂ, ದೆಹಲಿ- 61,200 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 61,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ